nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಳ್ಳಿಮೈಸೂರಿನಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಜನಸಂಪರ್ಕ ಸಭೆ: ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ

    September 1, 2026

    ಗೌರಿ–ಗಣೇಶ ಮೂರ್ತಿ : ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಸೂಚನೆ

    September 1, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Facebook Twitter Instagram
    ಟ್ರೆಂಡಿಂಗ್
    • ಹಳ್ಳಿಮೈಸೂರಿನಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಜನಸಂಪರ್ಕ ಸಭೆ: ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ
    • ಗೌರಿ–ಗಣೇಶ ಮೂರ್ತಿ : ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಸೂಚನೆ
    • ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ
    • ಸಮಾಜಕ್ಕೆ ಬಸವಣ್ಣನವರ ವಚನಗಳು ದಾರಿದೀಪ: ಧಾರ್ಮಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಶರಣ ಎಂ.ಜಿ.ಸಿದ್ಧರಾಮಯ್ಯ
    • ಈಚನೂರು ಕೆರೆಯ ಕಲುಷಿತ ನೀರು ಖಾಲಿ: 2 ನೇ ಹಂತದಲ್ಲಿ ತಿಪಟೂರು ಬರಪೀಡಿತ ಘೋಷಣೆ: ಶಾಸಕ ಕೆ.ಷಡಕ್ಷರಿ
    • ಕರಡಿಗಳ ಜಗಳ: ಬಂಡೆ ಮೇಲಿನಿಂದ ಬಿದ್ದ ಕರಡಿಯ ಕಾಲು ಮುರಿತ!
    • ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ
    • ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಗಚಿಕಟ್ಟೆ ಗ್ರಾಮದಲ್ಲಿ ಅಕ್ಷರ ಮಾತೆ ಸಾವಿತ್ರಿ ಬಾಫುಲೆ ಜನ್ಮದಿನಾಚರಣೆ
    ತಿಪಟೂರು January 4, 2022

    ಯಗಚಿಕಟ್ಟೆ ಗ್ರಾಮದಲ್ಲಿ ಅಕ್ಷರ ಮಾತೆ ಸಾವಿತ್ರಿ ಬಾಫುಲೆ ಜನ್ಮದಿನಾಚರಣೆ

    By adminJanuary 4, 2022No Comments1 Min Read

    ತಿಪಟೂರು: ಕಿಬನಹಳ್ಳಿ ಹೋಬಳಿಯ ಯಗಚಿ ಗಟ್ಟಿ ಗ್ರಾಮದಲ್ಲಿ ಭಾರತದ ದೇಶದ ಪ್ರಥಮ ಮಹಿಳಾ ಶಿಕ್ಷಕಿ ಅಕ್ಷರ ಮಾತೆ ಸಾವಿತ್ರಿ ಬಾಫುಲೆ ಅವರ ಜಯಂತಿಯನ್ನು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಆಚರಣೆ ಮಾಡಲಾಯಿತು.

    ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ದಲಿತ ಯುವ ಮುಖಂಡ ಹರೀಶ್,  ಭಾರತ ದೇಶದಲ್ಲಿ ಶೂದ್ರರಿಗೆ ಮತ್ತು ತಳಸಮುದಾಯದವರಿಗೆ ವಿದ್ಯೆಯನ್ನು ಕಲಿಸುವುದಕ್ಕೆ ಯಾವ ಗುರುಕುಲಗಳು ಮುಂದೆ ಬರದ ದಿನಗಳಲ್ಲಿ ಆ ದಿನದ ಕಾಲಘಟ್ಟದಲ್ಲಿ   ಸಾವಿತ್ರಿ ಬಾಪುಲೆ ಹಾಗೂ ಜ್ಯೋತಿಬಾಪುಲೆಯವರ ಕೊಡುಗೆ ದೇಶದ ಜನತೆಗೆ ಅಪಾರವಾಗಿದೆ  ತಳ ಸಮುದಾಯಗಳ ಮೇಲೆ ಅನೇಕ ಕಟ್ಟುಪಾಡುಗಳನ್ನು ಏರಿದ ಮನುವಾದಿಗಳ ಮಧ್ಯೆ ತಳಸಮುದಾಯಗಳಿಗೆ ಶಿಕ್ಷಣ ನೀಡುವಲ್ಲಿ ಅವರು ಮಾಡಿರುವ ಹೋರಾಟಗಳು ಕಾರ್ಯಗಳು ತುಂಬಾ ಕೊಡುಗೆ ಇದೆ ಎಂದು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಯ್ಯ ಶಾಲಾ ಶಿಕ್ಷಕಿ ಉಮಾ  ಶಿಕ್ಷಕಿ ಶೈಲಜಾ ಅವರು ವಿದ್ಯಾರ್ಥಿಗಳು ಸೇರಿದಂತೆ ಪ್ರಮುಖ ಮುಖಂಡರುಗಳು ಹಾಜರಿದ್ದರು.

    ವರದಿ:  ಮಂಜು ಗುರುಗದಹಳ್ಳಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಈಚನೂರು ಕೆರೆಯ ಕಲುಷಿತ ನೀರು ಖಾಲಿ: 2 ನೇ ಹಂತದಲ್ಲಿ ತಿಪಟೂರು ಬರಪೀಡಿತ ಘೋಷಣೆ: ಶಾಸಕ ಕೆ.ಷಡಕ್ಷರಿ

    September 1, 2026

    ತಿಪಟೂರು ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ರೈತ ಸಂಘದ ಎಚ್ಚರಿಕೆ

    August 29, 2026

    ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

    August 20, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಳ್ಳಿಮೈಸೂರಿನಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಜನಸಂಪರ್ಕ ಸಭೆ: ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ

    September 1, 2026

    ​ಹಳ್ಳಿಮೈಸೂರು (ಹೊಳೆನರಸೀಪುರ): ಸಾರ್ವಜನಿಕರ ಹಾಗೂ ರೈತರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಎಂ.…

    ಗೌರಿ–ಗಣೇಶ ಮೂರ್ತಿ : ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಸೂಚನೆ

    September 1, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ಸಮಾಜಕ್ಕೆ ಬಸವಣ್ಣನವರ ವಚನಗಳು ದಾರಿದೀಪ: ಧಾರ್ಮಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಶರಣ ಎಂ.ಜಿ.ಸಿದ್ಧರಾಮಯ್ಯ

    September 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.