nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ

    June 12, 2026

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    • ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ
    • ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಪ್ರಿಲ್ 12–13ರಂದು ಯಕ್ಷಗಾನ ಬಣ್ಣಗಾರಿಕೆ ಕಮ್ಮಟ, ತಾಳಮದ್ದಳೆ, ಬಯಲಾಟ
    ತುಮಕೂರು April 11, 2025

    ಏಪ್ರಿಲ್ 12–13ರಂದು ಯಕ್ಷಗಾನ ಬಣ್ಣಗಾರಿಕೆ ಕಮ್ಮಟ, ತಾಳಮದ್ದಳೆ, ಬಯಲಾಟ

    By adminApril 11, 2025No Comments1 Min Read
    yakshagana

    ತುಮಕೂರು: ಯಕ್ಷದೀವಿಗೆ ಸಂಸ್ಥೆಯು ಏಪ್ರಿಲ್ 12 ಹಾಗೂ 13ರಂದು ನಗರದ ಶ್ರೀಕೃಷ್ಣಮಂದಿರದಲ್ಲಿ ಎರಡು ದಿನಗಳ ಯಕ್ಷಗಾನ ಬಣ್ಣಗಾರಿಕೆ ಕಮ್ಮಟವನ್ನು ಹಮ್ಮಿಕೊಂಡಿದೆ.

    ಕಮ್ಮಟವನ್ನು ಏಪ್ರಿಲ್ 12ರಂದು ಬೆಳಗ್ಗೆ 9:30ಕ್ಕೆ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ.ಚಂದ್ರಶೇಖರ ದಾಮ್ಲೆ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಮಿತ್ರವೃಂದದ ಅಧ್ಯಕ್ಷ ಅಮರನಾಥ ಶೆಟ್ಟಿ ಕೆಂಜೂರು ಮನೆ, ಕಾರ್ಯದರ್ಶಿ ವೆಂಕಟೇಶ ಎಂ.ಎಸ್.ಕಾರಂತ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯಕ್ಷದೀವಿಗೆಯ ಅಧ್ಯಕ್ಷೆ ಆರತಿ ಪಟ್ರಮೆ ಅಧ್ಯಕ್ಷತೆ ವಹಿಸಲಿದ್ದಾರೆ.


    Provided by
    Provided by

    ಜಿಲ್ಲೆಯ ವಿವಿಧ ಭಾಗಗಳಿಂದ ಕಲಾಸಕ್ತರು ಆಗಮಿಸಿ ಯಕ್ಷಗಾನದ ಮುಖವರ್ಣಿಕೆ ಮಾಡುವ ವಿಧಾನವನ್ನು ಅಭ್ಯಾಸ ಮಾಡಲಿದ್ದಾರೆ. ಯಕ್ಷಗಾನ ಕಲಾವಿದರಾದ ನಿಡುವಜೆ ಗೋಪಾಲಕೃಷ್ಣ ಭಟ್ ಹಾಗೂ ಪಾರ್ಥಸಾರಧಿ ಸಂಪನ್ಮೂಲವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

    ಯಕ್ಷಗಾನ, ನಾಟಕ, ಭರತನಾಟ್ಯ ಇತ್ಯಾದಿ ಕಲೆಗಳಿಗೆ ಸಂಬಂಧಪಟ್ಟವರು ಈ ಕಮ್ಮಟದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದು. ಆಸಕ್ತರು ಮೊಬೈಲ್ ಸಂಖ್ಯೆ 7019394988 ಅಥವಾ 9380750972 ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು.

    ಕಮ್ಮಟದ ಅಂಗವಾಗಿ ಯಕ್ಷದೀವಿಗೆಯ ವಿದ್ಯಾರ್ಥಿಗಳು ಸಂಜೆ 5:30ರಿಂದ ‘ಏಕಲವ್ಯ’ ಎಂಬ ತಾಳಮದ್ದಳೆಯನ್ನು ಪ್ರದರ್ಶಿಸಲಿದ್ದಾರೆ. ಸಂವೃತ ಶರ್ಮಾ, ಇಂಚರಾ, ತೇಜು ವಿಘ್ನೇಶ್, ಫಾಲ್ಗುಣಿ ಶ್ರೀಧರ್, ಅದಿತಿ ಕೃಷ್ಣ, ಹೇಮ್ ಆಶಿಶ್, ಅದ್ವೈತ್, ಮಹಿಮಾ ಭಟ್, ನಿಶಾಂತ್ ಓಂಕಾರ್, ಸಾತ್ವಿಕ್, ಆರ್ಯ, ತೀರ್ಥಜನ್ಯಾ ವಿವಿಧ ಪಾತ್ರಗಳನ್ನು ನಿರ್ವಹಿಸಲಿದ್ದಾರೆ.
    ಏಪ್ರಿಲ್ 13ರಂದು ಎಂ.ಜಿ. ರಸ್ತೆಯ ಬಾಲಭವನದಲ್ಲಿ ಸಂಜೆ 6 ರಿಂದ ‘ಗಯಚರಿತ್ರೆ ಅಥವಾ ಕೃಷ್ಣಾರ್ಜುನಕಾಳಗ’ ಎಂಬ ಯಕ್ಷಗಾನ ಬಯಲಾಟವನ್ನು ಅಭಿನಯಿಸಲಿದ್ದಾರೆ. ಹಿಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರಾದ ಕಾವ್ಯಶ್ರೀ ನಾಯಕ್ ಆಜೇರು, ಅವಿನಾಶ್ ಬೈಪಾಡಿತ್ತಾಯ, ಕೃಷ್ಣಪ್ರಕಾಶ ಉಳಿತ್ತಾಯ ಭಾಗವಹಿಸಲಿದ್ದಾರೆ. ಆರತಿ ಪಟ್ರಮೆ (ಕೃಷ್ಣ), ಸಿಬಂತಿ ಪದ್ಮನಾಭ (ಅರ್ಜುನ), ತೀರ್ಥಜನ್ಯಾ (ಸುಭದ್ರೆ), ಫಾಲ್ಗುಣಿ (ಅಭಿಮನ್ಯು), ಸಂವೃತ (ದಾರುಕ), ಮಹಿಮಾ (ಬಲರಾಮ), ತೇಜು ವಿಘ್ನೇಶ್ (ಭೀಮ), ನಿಶಾಂತ್ (ಈಶ್ವರ), ಇಂಚರಾ (ಪಾರ್ವತಿ) ಭಾಗವಹಿಸಲಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ

    June 12, 2026

    ಪಾವಗಡ: ವೈದ್ಯನಾಗಬೇಕೆಂಬ ದೊಡ್ಡ ಕನಸು ಹೊತ್ತು ಬಿ.ಫಾರ್ಮಸಿ ವ್ಯಾಸಂಗ ಮಾಡುತ್ತಿದ್ದ ಯುವಕನೊಬ್ಬ ವಿಷಕಾರಿ ಹಾವು ಕಡಿತಕ್ಕೆ ತುತ್ತಾಗಿ, ಸಕಾಲಕ್ಕೆ ಸರಿಯಾದ…

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.