ಬೆಂಗಳೂರು: ಫ್ಯಾಕ್ಟರಿಯಲ್ಲಿ ಯಂತ್ರಕ್ಕೆ ಸಿಲುಕಿ ಯುವತಿ ದಾರುಣವಾಗಿ ಸಾನ್ನಪ್ಪಿದ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ನಾಯಂಡಹಳ್ಳಿ ಸಮೀಪವಿರುವ ಝಡ್.ಎಸ್. ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದ್ದು, ಮಾಲಿಕನ ಬೇಜವಾಬ್ದಾರಿಯಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
28 ವರ್ಷ ವಯಸ್ಸಿನ ಶಾಜಿಯಾ ಎಂಬವರು ಮೃತಪಟ್ಟ ಯುವತಿಯಾಗಿದ್ದು, ಘಟನೆ ಸಂಬಂಧ ಮಾಲೀಕ ಜೀಶಾಮ್ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5