nammatumakuru

    Subscribe to Updates

    Get the latest creative news from FooBar about art, design and business.

    What's Hot

    ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ: 9 ಅಪ್ರಾಪ್ತರು ಸೇರಿ 13 ಮಂದಿ ಜಾರ್ಖಂಡ್ ಖದೀಮರ ಬಂಧನ

    April 4, 2026

    ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ

    April 4, 2026

    ಕೌಟುಂಬಿಕ ಕಲಹ: ಮನನೊಂದು ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್‌ ಐ ಚಿಕ್ಕಮಗಳೂರಿನಲ್ಲಿ ಪತ್ತೆ

    April 4, 2026
    Facebook Twitter Instagram
    ಟ್ರೆಂಡಿಂಗ್
    • ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ: 9 ಅಪ್ರಾಪ್ತರು ಸೇರಿ 13 ಮಂದಿ ಜಾರ್ಖಂಡ್ ಖದೀಮರ ಬಂಧನ
    • ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ
    • ಕೌಟುಂಬಿಕ ಕಲಹ: ಮನನೊಂದು ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್‌ ಐ ಚಿಕ್ಕಮಗಳೂರಿನಲ್ಲಿ ಪತ್ತೆ
    • ಡಾ. ಆತ್ಮ ಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ: ಇದೊಂದು ಮಹಾನ್ ಗ್ರಂಥ ಎಂದ ಡಾ.ಸಿ.ಎನ್.ಮಂಜುನಾಥ
    • 1 ಗಂಟೆಗೆ ಸೀಮಿತವಾದ ಹುಳಿಯಾರು ಪ.ಪಂ. ಸಾಮಾನ್ಯ ಸಭೆ: ವಿಷಯ ಚರ್ಚೆ ನಡೆಯದೆ ಪಾಸ್
    • ಪಿಗ್ಮಿ ಹಣ ಗುಳುಂ: ಸಂಕಷ್ಟದಲ್ಲಿರುವ ಜನರ ಸಮಸ್ಯೆಗೆ ಕಿವಿಯಾದ ಶಾಸಕ ಸುರೇಶ್‌ ಬಾಬು
    • ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಏ.8ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನ ಪರಿಷತ್ ಚುನಾವಣೆ: ಯಾವ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೆ ಗೆಲುವು? | ಇಲ್ಲಿದೆ ವಿವರ
    ರಾಜ್ಯ ಸುದ್ದಿ December 14, 2021

    ವಿಧಾನ ಪರಿಷತ್ ಚುನಾವಣೆ: ಯಾವ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೆ ಗೆಲುವು? | ಇಲ್ಲಿದೆ ವಿವರ

    By adminDecember 14, 2021No Comments2 Mins Read
    congress bjp jds

    ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಇಂದು ಬಿಡುಗಡೆಯಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಜಿದ್ದಾಜಿದ್ದಿನ ಹೋರಾಟದಲ್ಲಿ ಬಿಜೆಪಿ 12 ಹಾಗೂ ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ ನಿಂದ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಗೆಲುವು ಸಾಧಿಸಿರುವ ಅಭ್ಯರ್ಥಿಗಳ ವಿವರ ಹೀಗಿದೆ.

    ಬಿಜೆಪಿ = 12


    Provided by
    Provided by

    ಬೆಂಗಳೂರು ನಗರ – ಗೋಪಿನಾಥ ರೆಡ್ಡಿ

    ಮಡಿಕೇರಿ – ಸುಜಾ ಕುಶಾಲಪ್ಪ

    ಶಿವಮೊಗ್ಗ – ಡಿ.ಎಸ್.ಅರುಣ್

    ಚಿತ್ರದುರ್ಗ – ಕೆಎಸ್ ನವೀನ್

    ಬಳ್ಳಾರಿ – ವೈಎಂ ಸತೀಶ್

    ಉತ್ತರ ಕನ್ನಡ – ಗಣಪತಿ ಉಳ್ವೇಕರ್

    ಚಿಕ್ಕಮಗಳೂರು – ಎಂ.ಕೆ.ಪ್ರಾಣೇಶ್

    ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ

    ಕಲಬುರಗಿ – ಯಾದಗಿರಿ – ಬಿ ಜಿ ಪಾಟೀಲ್

    ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್

    ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್

    ಮೈಸೂರು-ಚಾಮರಾಜನಗರ – ರಘು ಕೌಟಿಲ್ಯ

     

    ಕಾಂಗ್ರೆಸ್ = 11

    ಬೀದರ್ – ಭೀಮರಾವ್ ಬಿ ಪಾಟೀಲ್

    ತುಮಕೂರು – ರಾಜೇಂದ್ರ

    ಕೋಲಾರ – ಎಂ.ಎಲ್. ಅನಿಲ್ ಕುಮಾರ್

    ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್

    ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್

    ರಾಯಚೂರು-ಕೊಪ್ಪಳ – ಶರಣಗೌಡ ಪಾಟೀಲ್ ಬಯ್ಯಾಪುರ

    ಮಂಡ್ಯ – ದಿನೇಶ್ ಗೂಳಿಗೌಡ

    ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ

    ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ

    ಬೆಳಗಾವಿ-ಚಿಕ್ಕೋಡಿ ಚನ್ನರಾಜು

    ಬೆಂಗಳೂರು ಗ್ರಾಮಾಂತರ – ಎಸ್.ರವಿ

     

    ಜೆಡಿಎಸ್ = 1

    ಹಾಸನ – ಸೂರಜ್ ರೇವಣ್ಣ

     

    ಪಕ್ಷೇತರ = 1

    ಬೆಳಗಾವಿ-ಚಿಕ್ಕೋಡಿ – ಲಖನ್ ಜಾರಕಿಹೊಳಿ

     

    ============

    ದ್ವಿಸದಸ್ಯತ್ವ

    ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ (ಬಿಜೆಪಿ)

    ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ (ಕಾಂಗ್ರೆಸ್)

    ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ (ಕಾಂಗ್ರೆಸ್)

    ಮೈಸೂರು – ಚಾಮರಾಜನಗರ – ರಘು ಕೌಟಿಲ್ಯ (ಬಿಜೆಪಿ)

    ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್ (ಕಾಂಗ್ರೆಸ್)

    ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್ (ಬಿಜೆಪಿ)

    ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್ (ಕಾಂಗ್ರೆಸ್)

    ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್ (ಬಿಜೆಪಿ)

    ಬೆಳಗಾವಿ-ಚಿಕ್ಕೋಡಿ ಚನ್ನರಾಜು (ಕಾಂಗ್ರೆಸ್)

    ಬೆಳಗಾವಿ-ಚಿಕ್ಕೋಡಿ ಲಖನ್ ಜಾರಕಿಹೊಳಿ (ಪಕ್ಷೇತರ)

    admin
    • Website

    Related Posts

    ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ: 9 ಅಪ್ರಾಪ್ತರು ಸೇರಿ 13 ಮಂದಿ ಜಾರ್ಖಂಡ್ ಖದೀಮರ ಬಂಧನ

    April 4, 2026

    ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ

    April 4, 2026

    ಡಾ. ಆತ್ಮ ಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ: ಇದೊಂದು ಮಹಾನ್ ಗ್ರಂಥ ಎಂದ ಡಾ.ಸಿ.ಎನ್.ಮಂಜುನಾಥ

    April 4, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ: 9 ಅಪ್ರಾಪ್ತರು ಸೇರಿ 13 ಮಂದಿ ಜಾರ್ಖಂಡ್ ಖದೀಮರ ಬಂಧನ

    April 4, 2026

    ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಗಳ ವೇಳೆ ಪ್ರೇಕ್ಷಕರ ಮೊಬೈಲ್ ಕದಿಯುತ್ತಿದ್ದ ದೊಡ್ಡ ಜಾಲವೊಂದನ್ನು ಪೊಲೀಸರು ಭೇದಿಸಿದ್ದಾರೆ.…

    ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ

    April 4, 2026

    ಕೌಟುಂಬಿಕ ಕಲಹ: ಮನನೊಂದು ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್‌ ಐ ಚಿಕ್ಕಮಗಳೂರಿನಲ್ಲಿ ಪತ್ತೆ

    April 4, 2026

    ಡಾ. ಆತ್ಮ ಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ: ಇದೊಂದು ಮಹಾನ್ ಗ್ರಂಥ ಎಂದ ಡಾ.ಸಿ.ಎನ್.ಮಂಜುನಾಥ

    April 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.