nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?

    October 8, 2026

    ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು? ಚಹಾ, ಹಾಲಿನೊಂದಿಗೆ ಸೇವಿಸಿದರೆ ಏನಾಗುತ್ತೆ?

    October 8, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    • ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು? ಚಹಾ, ಹಾಲಿನೊಂದಿಗೆ ಸೇವಿಸಿದರೆ ಏನಾಗುತ್ತೆ?
    • ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    • ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು
    • ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ
    • ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಡಿಯೂರಪ್ಪ ಲಿಂಗಾಯತರೇ ಅಲ್ಲ: ಬಸನಗೌಡ ಪಾಟೀಲ್ ಯತ್ನಾಳ್
    ರಾಜ್ಯ ಸುದ್ದಿ March 5, 2025

    ಯಡಿಯೂರಪ್ಪ ಲಿಂಗಾಯತರೇ ಅಲ್ಲ: ಬಸನಗೌಡ ಪಾಟೀಲ್ ಯತ್ನಾಳ್

    By adminMarch 5, 2025No Comments1 Min Read
    yathnal

    ಬೆಂಗಳೂರು: ಯಡಿಯೂರಪ್ಪ ಲಿಂಗಾಯತರೇ ಅಲ್ಲ, ಬಳೆಗಾರ ಶೆಟ್ಟರು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದು, ಮತ್ತೆ ಯಡಿಯೂರಪ್ಪ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ದಾರೆ.

    ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಲಿಂಗಾಯತರೇ ಅಲ್ಲ. ಅವರು ಬಳೆಗಾರ ಶೆಟ್ಟರು. ಅವರ ಹುಟ್ಟೂರಾದ ಮಂಡ್ಯದ ಬೂಕನಕೆರೆಗೆ ಹೋಗಿ ಕೇಳಿದರೆ, ನಿಜ ಗೊತ್ತಾಗುತ್ತದೆ ಎಂದಿದ್ದಾರೆ.

    ವೀರೇಂದ್ರ ಪಾಟೀಲ, ಜೆ.ಎಚ್‌.ಪಟೇಲ್‌ ನಂತರ ಸಮುದಾಯದಲ್ಲಿ ಯಾರೂ ನಾಯಕರು ಇರಲಿಲ್ಲ. ಜನರು ಅನಿವಾರ್ಯವಾಗಿ ಯಡಿಯೂರಪ್ಪ ಅವರನ್ನು ಒಪ್ಪಿದರು. ಆದರೆ ಅವರು ವೀರಶೈವರು ಮತ್ತು ಪಂಚಮಸಾಲಿಗಳಿಗೆ ಮೀಸಲಾತಿ ನೀಡದೆ, ಮೋಸ ಮಾಡಿದರು ಎಂದು  ಯತ್ನಾಳ್ ಆರೋಪಿಸಿದರು.

    ಬಿಜೆಪಿಯನ್ನು ಯಡಿಯೂರಪ್ಪ ಲಿಂಗಾಯತರ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್‌ ಅನ್ನು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ. ನಮ್ಮ ಆಕ್ಷೇಪ ಇರುವುದು ಕುಟುಂಬ ರಾಜಕಾರಣದ ಬಗ್ಗೆ ಮಾತ್ರ ಎಂದು ಯತ್ನಾಳ್ ಹೇಳಿದರು.

    ರೇಣುಕಾಚಾರ್ಯ ಯತ್ನಾಳ್ ಅವರನ್ನು ನಾಯಿ ನರಿ ಎಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಯಿಗಳಿಗೆ ನಿಯತ್ತು ಇದೆ. ಆದರೆ ಹಂದಿಗಳಿಗೆ ನಿಯತ್ತು ಇಲ್ಲ. ಅಂದು ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಗೋವಾಗೆ ಹೋಗಿ ಸಂಚು ಮಾಡಿದ್ದು ಇದೇ ರೇಣುಕಾಚಾರ್ಯ ಎಂದು ತಿರುಗೇಟು ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ

    October 8, 2026

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಬೆಂಗಳೂರು: ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ (SSCHRC) ಬುಧವಾರ, 07 ಅಕ್ಟೋಬರ್ 2026 ನಡೆದ ಕಾರ್ಯಕ್ರಮ\ದಲ್ಲಿ…

    ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?

    October 8, 2026

    ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು? ಚಹಾ, ಹಾಲಿನೊಂದಿಗೆ ಸೇವಿಸಿದರೆ ಏನಾಗುತ್ತೆ?

    October 8, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.