nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ

    March 12, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    • ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಲಾ, ಕಾಲೇಜು, ಮದ್ರಸಾಗಳಲ್ಲಿ ಧ್ವಜಾರೋಹಣ ಮಾಡಬೇಕು: ಬಿ.ಸಿ.ನಾಗೇಶ್
    ರಾಜ್ಯ ಸುದ್ದಿ July 19, 2022

    ಶಾಲಾ, ಕಾಲೇಜು, ಮದ್ರಸಾಗಳಲ್ಲಿ ಧ್ವಜಾರೋಹಣ ಮಾಡಬೇಕು: ಬಿ.ಸಿ.ನಾಗೇಶ್

    By adminJuly 19, 2022No Comments1 Min Read
    b c nagesh

    ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು, ಪಿಯು ಕಾಲೇಜುಗಳು ಹಾಗೂ ಮದರಸಾಗಳಲ್ಲೂ ಆಗಸ್ಟ್ 11 ರಿಂದ 17 ರವರೆಗೆ ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಭಾರತ ಸ್ವಾತಂತ್ರ್ಯದ ಅಮೃ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ  ಮದರಸಾಗಳಲ್ಲಿ ಧ್ವಜಾರೋಹಣದ ಅಭಿಯಾನದ ಜೊತೆಗೆ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ, ಸ್ಮರಣೆಯ ಗೀತೆ, ಗಾಯನ, ಕ್ವಿಚ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ

    March 12, 2026

    ತಿಪಟೂರು: ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ತಾಲ್ಲೂಕು ಜೈಭೀಮ್ ಛಲವಾದಿ ಮಹಾಸಭಾ ಹಾಗೂ ಪ್ರಗತಿಪರ ಸಂಘಗಳ ಮಹಾ…

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ

    March 12, 2026

    ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.