ಮಧುಗಿರಿ: ತಾಲೂಕಿನ ಚಿನಕವಜ್ರ ವೃತ್ತದಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ಕಾಮಗಾರಿ ಪ್ರಗತಿಯನ್ನು ಶಾಸಕರಾದ ಎಂ.ವಿ.ವೀರಭದ್ರಯ್ಯನವರು ವೀಕ್ಷಿಸಿದರು.
ಈ ಸಂದರ್ಭದಲ್ಲಿ , ಪುರಸಭೆ ಸದಸ್ಯರಾದ ಚಂದ್ರಶೇಖರ್ ಬಾಬು, ಗಂಗರಾಜು, ಎಂ.ಆರ್.ಜಗನ್ನಾಥ್, ನಾಣಿ, ಮಾಜಿ ಸದಸ್ಯರಾದ ಶಫಿವುಲ್ಲಾ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಅಬಿದ್, ಮಧುಗಿರಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700