nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್
    ಕೊರಟಗೆರೆ December 10, 2025

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    By adminDecember 10, 2025No Comments2 Mins Read
    shubha kalyan

    ಕೊರಟಗೆರೆ : ಎತ್ತಿನಹೊಳೆ ಯೋಜನೆ ಅನುಷ್ಠಾನ ವಿಳಂಬದ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಕೈಗೊಳ್ಳಬೇಕಾದ ಕ್ರಮ ಮತ್ತು ಪರಿಶೀಲನೆಯನ್ನು ನಡೆಸಲು ತಾಲ್ಲೂಕಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್  ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದರು.

    ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಂಭಂದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.


    Provided by
    Provided by

    ತಾಲ್ಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಆದಷ್ಟು ಬೇಗನೆ  ಪೂರ್ಣಗೊಳಿಸಿ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ  ಮಾಡಲು ಕ್ರಮ ಕೈಗೊಳ್ಳಬೇಕೆಂದು  ಇದರೊಂದಿಗೆ ಎತ್ತಿನಹೊಳೆ ಯೋಜನೆಗಾಗಿ ತಾಲ್ಲೂಕಿನಲ್ಲಿ ಒಟ್ಟು 534 ಎಕರೆ ಜಮೀನು ಅಗತ್ಯವಿದೆ,  ಈ ಪೈಕಿ 383 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಫಲಾನುಭವಿಗಳ ಖಾತೆಗೆ ಈಗಾಗಲೇ ಹಣವನ್ನು ವರ್ಗಾಯಿಸಲಾಗಿದೆ. ಇದರ ಜೊತೆಗೆ ಬಾಕಿ ಉಳಿದಿರುವ ಜಮೀನಿನ ಭೂಸ್ವಾಧೀನಕ್ಕೆ ಸಂಭಂದಿಸಿದಂತೆ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿ, ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಪಟ್ಟಣಕ್ಕೆ ಸಮೀಪವಿರುವಂತಹ ಹೊಸಹಳ್ಳಿ, ಕ್ಯಾಮೇನಹಳ್ಳಿ ಮತ್ತು ಕಂಬದಹಳ್ಳಿ ಗ್ರಾಮಗಳ ಜಮೀನಿನ ಸಮಗ್ರ ಸರ್ವೆ ನಡೆಸಿ ಶೀಘ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಭೂಸ್ವಾಧೀನ ಪಡಿಸಿಕೊಳ್ಳಬೇಕಾದ ರೈತರ ಜಮೀನಿನ ದಾಖಲಾತಿಗಳನ್ನು ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿ  ಮತ್ತು ರಾಜಸ್ವ ನಿರೀಕ್ಷಕರು  ಸಂಗ್ರಹಿಸಿ ನಿಗದಿತ ಸಮಯದಲ್ಲಿ ಸಂಪೂರ್ಣ ವರದಿ ನೀಡುವಂತೆ ಾದೇಶಿಸಿದರು.

    ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲನೆ :

    ಮುಂದಿನ ವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮವಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಿ ಕಾರ್ಯಕ್ರಮದ ಸಿದ್ಧತೆಗಳನ್ನು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

    ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಸಿದ್ಧವಾಗಿರುವ ೧೩ ಮನೆ, ಎಸ್‌ಸಿಎಸ್‌ಪಿ ಅನುದಾನದಡಿ ನಿರ್ಮಾಣ ಗೊಂಡಿರುವ ಗೋಕುಲ ಆಂಜನೇಯ ದೇವಾಲಯದ ಸಮುದಾಯ ಭವನ, ಪಟ್ಟಣದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಪಾರ್ಕ್ ನಿರ್ಮಾಣ ಶಂಕುಸ್ಥಾಪನೆ ಸ್ಥಳಕ್ಕೆ ಭೇಟಿ ನೀಡಿ ಸಿದ್ದತೆಗಳ ಬಗ್ಗೆ ಕೈಗೊಳ್ಳಬೇಕಿರುವಂತಹ ಅಗತ್ಯ ಕ್ರಮಗಳನ್ನು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳೊಂದಿಗೆ ಈ ಸಂದರ್ಭದಲ್ಲಿ ಮಧುಗಿರಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ಕೊರಟಗೆರೆ ತಹಶೀಲ್ದಾರ್ ಕೆ. ಮಂಜುನಾಥ, ತಾ.ಪಂ. ಇಓ ಅಪೂರ್ವ ಅನಂತರಾಮು, ವಿಶೇಷ ಭೂ–ಸ್ವಾಧೀನಾಧಿಕಾರಿ ಮಂಜುನಾಥ್, ಪ.ಪಂ ಮುಖ್ಯಾಧಿಕಾರಿ ಉಮೇಶ್, ಪ.ಪಂ. ಕಂದಾಯ ನಿರೀಕ್ಷಕ ವೇಣು ಗೋಪಾಲ್, ಪ.ಪಂ ಸದಸ್ಯ ಕೆ.ಎನ್ ಲಕ್ಷ್ಮೀನಾರಾಯಣ್  ಸೇರಿದಂತೆ  ಹಲವು ಕಂದಾಯ ಇಲಾಖೆಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.