nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎತ್ತಿನಹೊಳೆ ಯೋಜನೆ ನಿಧಾನಗತಿಯಲ್ಲಿ ಸಾಗಿದೆ: ಸಚಿವರ ಅಸಮಾಧಾನ
    ತುಮಕೂರು February 23, 2025

    ಎತ್ತಿನಹೊಳೆ ಯೋಜನೆ ನಿಧಾನಗತಿಯಲ್ಲಿ ಸಾಗಿದೆ: ಸಚಿವರ ಅಸಮಾಧಾನ

    By adminFebruary 23, 2025No Comments2 Mins Read
    parameshwar

    ತುಮಕೂರು:  ತುಮಕೂರು–ರಾಯದುರ್ಗ ಹಾಗೂ ತುಮಕೂರು–ದಾವಣಗೆರೆ ಮಾರ್ಗದ ರೈಲ್ವೆ ಯೋಜನೆ ಮತ್ತು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ವಿವಿಧ ಹಂತವಾರು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಆಗುತ್ತಿರುವ ಸಮಸ್ಯೆ ಕುರಿತಂತೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ತುಮಕೂರು–ರಾಯದುರ್ಗ ಹಾಗೂ ತುಮಕೂರು–ದಾವಣಗೆರೆ ಮಾರ್ಗದ ರೈಲ್ವೆ ಯೋಜನೆ ಮತ್ತು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯು ನಿಧಾನಗತಿಯಲ್ಲಿ ಸಾಗಿದೆ. ವಿವಿಧ ಹಂತವಾರು ಭೂಸ್ವಾಧೀನ ಪ್ರಕ್ರಿಯೆ ಆಗಿಲ್ಲವೆಂದು ಅಸಮಧಾನ ವ್ಯಕ್ತಪಡಿಸಿದರು.

    ಭೂಸ್ವಾಧೀನಕ್ಕೆ ಎಲ್ಲೆಲ್ಲಿ ಸಮಸ್ಯೆಗಳಿವೆ? ಯಾವ ಕಾರಣದಿಂದ ನಿಂತಿವೆ ಎಂಬುದನ್ನು ಸಭೆಯಲ್ಲಿ ಪರಿಶೀಲಿಸಿ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ.

    ಹೇಮಾವತಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಕುಣಿಗಲ್ ಸೇರಿದಂತೆ ಜಿಲ್ಲೆಯ ನಾಲ್ಕು ಏತ ನೀರಾವರಿ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆಯಲ್ಲಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 160 ಎಕರೆ ಭೂಸ್ವಾಧೀನ ಆಗಬೇಕಿದೆ. ಕೆಐಎಡಿಬಿ ಯೋಜನೆಯಡಿ 12 ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ಇಂಡಸ್ಟ್ರಿಯಲ್ ಹಬ್ ನಿರ್ಮಾಣ ಮಾಡಲಾಗಿದ್ದು, ಇಂಡಸ್ಟ್ರಿಯಲ್ ಹಬ್‌ ಗೆ ಸಂಬಂಧಿಸಿದಂತೆ 6 ಹಂತಗಳ ಪೈಕಿ 3 ಹಂತದ ಕಾಮಗಾರಿಗಳು ಪೂರ್ಣಗೊಂಡಿರುವ ಬಗ್ಗೆ ಸಭೆಯಲ್ಲಿ ಪ್ರಗತಿ ಪರಿಶೀಲಿಸಲಾಗಿದೆ ಎಂದು ತಿಳಿಸಿದರು.

    ಈ ಬಾರಿ ಆಯ-ವ್ಯಯದಲ್ಲಿ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಯೋಜನೆಗಳನ್ನು ನೀಡುವಂತೆ ಕೇಳಿದ್ದೇನೆ. ಆಯವ್ಯಯದ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರಲ್ಲದೆ, ರಾಜ್ಯದಲ್ಲಿ ಪುಂಡರ ಹಾವಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ವ್ಹೀಲಿಂಗ್ ಸೇರಿದಂತೆ ಪುಂಡಾಟಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಮಾದಕ ವ್ಯಸನಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಡ್ರಗ್ಸ್ ಮುಕ್ತ ಕರ್ನಾಟಕವನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಚರಣೆ ಕೈಗೊಳ್ಳಲಾಗಿದೆ.

    ನೂರಾರು ಕೆ.ಜಿ. ಡ್ರಗ್ಸ್ ಸುಟ್ಟು ಹಾಕಿದ್ದೇವೆ. ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳು ಹಾಗೂ ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರನ್ನು ಗಡಿಪಾರು ಮಾಡಲಾಗಿದೆ. ವ್ಯಾಸಂಗಕ್ಕಾಗಿ ಬಂದು ವೀಸಾ ಮುಗಿದರೂ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವವರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 7, 2026

    Comments are closed.

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಮುಂಬೈ: ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಅವರ ನಿಧನದ ಬೆನ್ನಲ್ಲೇ ಅವರ ಸಿನಿಮಾಗಳಷ್ಟೇ ಅಲ್ಲ, ಅವರ ಸರಳ ಜೀವನಶೈಲಿ,…

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.