nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026
    Facebook Twitter Instagram
    ಟ್ರೆಂಡಿಂಗ್
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಸೈನಿಕ ಗಿರಿಯಪ್ಪ ಅನಾರೋಗ್ಯದಿಂದ ನಿಧನ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ
    ಕೊರಟಗೆರೆ September 30, 2022

    ಮಾಜಿ ಸೈನಿಕ ಗಿರಿಯಪ್ಪ ಅನಾರೋಗ್ಯದಿಂದ ನಿಧನ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ

    By adminSeptember 30, 2022No Comments1 Min Read
    giriyappa

    ಕೊರಟಗೆರೆ : ತಾಲ್ಲೂಕಿನ ಕಸಬಾ ಹೋಬಳಿಯ ತುಂಬಾಡಿ ಗ್ರಾಮದ ಮಾಜಿ ಸೈನಿಕ ಗಿರಿಯಪ್ಪ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ತಮ್ಮ 75ನೇ ವಯಸ್ಸಿನಲ್ಲಿ ಅವರು ನಿಧನರಾಗಿದ್ದಾರೆ.

    ಗಿರಿಯಪ್ಪನವರು ಸುಮಾರು 20 ವರ್ಷಗಳ ಕಾಲ ದೇಶದ ನಾನಾ ಗಡಿಭಾಗಗಳಲ್ಲಿ ತಮ್ಮ ಸೈನಿಕ ಸೇವೆಯನ್ನು ಸಲ್ಲಿಸಿದ್ದರು. ಕೆಲವು ತಿಂಗಳ ಹಿಂದೆ ವಯೋಸಹಜ ಕಾಯಿಲೆಗಳಿಗೆ ತುತ್ತಾದ ಅವರು ಇಂದು ದೈವಾಧೀನರಾಗಿದ್ದಾರೆ.

    ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ತಾಲ್ಲೂಕು ದಂಡಾಧಿಕಾರಿಗಳಾದ ನಹೀದಾ ಜಮ್ ಜಮ್ ಸೇರಿದಂತೆ ತಾಲ್ಲೂಕಿನ ಮಾಜಿ ಸೈನಿಕರು ಹಾಗೂ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಸಂತಾಪ ಸೂಚಿಸಿದರು. ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಿದರು.

    ಇದೇ ಸಂದರ್ಭದಲ್ಲಿ ನಮ್ಮತುಮಕೂರು ಜೊತೆಗೆ ಮಾತನಾಡಿದ ತಾಲೂಕಿನ ಮಾಜಿ ಸೈನಿಕರು, ದೇಶದ ಸೇವೆಯನ್ನು ಮಾಡಿದ ನಮಗೆ ಸರ್ಕಾರದಿಂದ ನೀಡಬೇಕಿರುವ ಸೌಲಭ್ಯಗಳನ್ನು ನೀಡದೆ ಅವಮಾನಿಸುತ್ತಿರುವುದು ನಮಗೆ ಬೇಸರ ತಂದಿದೆ. ಆದ್ದರಿಂದ ಇನ್ನು ಮುಂದೆಯಾದರೂ ಸರ್ಕಾರ ನಮಗೆ ನೀಡಬೇಕಾದ ಗೌರವ ಮತ್ತು ಮೂಲಭೂತ ಸೌಕರ್ಯಗಳನ್ನ ನೀಡಬೇಕೆಂದು ಆಗ್ರಹಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ನವದೆಹಲಿ: ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, 2026ರ ಜೂನ್ ಅಂತ್ಯದ ವೇಳೆಗೆ ಒಟ್ಟು ಇಂಟರ್ನೆಟ್ ಚಂದಾದಾರರ ಸಂಖ್ಯೆ…

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.