nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್

    December 13, 2025

    ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ

    December 13, 2025

    ತುಮಕೂರು ಪೊಲೀಸರಿಂದ ಭರ್ಜರಿ ಬೇಟೆ:  ಗಾಂಜಾ, ಎಂಡಿಎಂಎ ಜಪ್ತಿ, 11 ಮಂದಿ ಅರೆಸ್ಟ್

    December 13, 2025
    Facebook Twitter Instagram
    ಟ್ರೆಂಡಿಂಗ್
    • ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್
    • ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ
    • ತುಮಕೂರು ಪೊಲೀಸರಿಂದ ಭರ್ಜರಿ ಬೇಟೆ:  ಗಾಂಜಾ, ಎಂಡಿಎಂಎ ಜಪ್ತಿ, 11 ಮಂದಿ ಅರೆಸ್ಟ್
    • ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು
    • ಚಳಿ ಚಳಿ ತಾಳೆನು ಈ ಚಳಿಯಾ… ಆಹಾ! |  ಎಲ್ಲೆಲ್ಲೂ ಚಳಿ, ತಗ್ಗಿದ ತಾಪಮಾನ : ಹೀಗಿದೆ ಹವಾಮಾನ ವರದಿ
    • ಸದ್ದುಗದ್ದಲವಿರದ ಮೌನ ಸಾಧಕ ಕಾಯಕಯೋಗಿ ಎಂ.ಶಿವಕುಮಾರ್:  ಸಸ್ಯ ಸೇವೆಯನ್ನೇ ಶಿವಪೂಜೆ ಎಂದು ಭಾವಿಸಿದ ಪತ್ರಕರ್ತ
    • ಭವಿಷ್ಯದ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಸಂಕಲ್ಪ ತೊಡಬೇಕು : ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಕರೆ
    • ಉದ್ಯೋಗಿಗಳಿಗೆ ಮಹತ್ವದ ಮಾಹಿತಿ: ಕಾರ್ಮಿಕರ ಭವಿಷ್ಯ ನಿಧಿ: ದಾಖಲಾತಿ ವಿವರಗಳು ಇಲ್ಲಿದೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಲ್ವಾಮ ದಾಳಿ 40 ಯೋಧರ ಬಲಿದಾನಕ್ಕೆ 3 ವರ್ಷ: ಹೆಲ್ಪ್ ಸೊಸೈಟಿಯಿಂದ ಯೋಧರ ಸ್ಮರಣೆ
    ಪಾವಗಡ February 15, 2022

    ಪುಲ್ವಾಮ ದಾಳಿ 40 ಯೋಧರ ಬಲಿದಾನಕ್ಕೆ 3 ವರ್ಷ: ಹೆಲ್ಪ್ ಸೊಸೈಟಿಯಿಂದ ಯೋಧರ ಸ್ಮರಣೆ

    By adminFebruary 15, 2022No Comments1 Min Read
    help socity

    ಪಾವಗಡ: ದೇಶ ರಕ್ಷಣೆ ನಿರತರಾಗಿದ್ದ ವೀರ ಯೋಧರು ಪುಲ್ವಾಮ ದಾಳಿಯಲ್ಲಿ ಹುತಾತ್ಮರಾಗಿ 3 ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಪಟ್ಟಣದ ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಅಶ್ರುತರ್ಪಣಾ ಕಾರ್ಯಕ್ರಮದ ಮೂಲಕ ಅಗಲಿದ ಯೋಧರಿಗೆ ಗೌರವ ಸಮರ್ಪಣೆ ನಡೆಸಲಾಯಿತು.

    ವೀರ ಯೋಧರನ್ನು ನೆನಪಿಸಿಕೊಂಡು ಮಾತನಾಡಿದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್,  3 ವರ್ಷಗಳ ಹಿಂದೆ ಪುಲ್ವಾಮ ದಾಳಿಯಲ್ಲಿ 40 ಜನ ಸೈನಿಕರು ವೀರ ಮರಣ ಹೊಂದಿದ್ದರು. ಈ ಬಲಿದಾನದ ನೆನಪು ಎಲ್ಲಾ ಭಾರತೀಯರಲ್ಲೂ ಶಾಶ್ವತವಾಗಿ ಉಳಿಯಲಿದೆ ಎಂದು  ಯೋಧರ ತ್ಯಾಗಗಳನ್ನು ಸ್ಮರಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ, ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ಸಾಯಿ, ಮಂಜುನಾಥ, ಅನಿಲ್ ಕುಮಾರ್, ವಿಶಾಲ್ ಪ್ರಜ್ವಲ್, ಗೋಪಿನಾಥ್ ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ

    December 8, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್

    December 13, 2025

    ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ 5,436 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ…

    ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ

    December 13, 2025

    ತುಮಕೂರು ಪೊಲೀಸರಿಂದ ಭರ್ಜರಿ ಬೇಟೆ:  ಗಾಂಜಾ, ಎಂಡಿಎಂಎ ಜಪ್ತಿ, 11 ಮಂದಿ ಅರೆಸ್ಟ್

    December 13, 2025

    ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು

    December 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.