nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಕಾಗ್ರತೆಯಿಂದ ಯೋಗ ಸಿದ್ಧಿಸಲು ಸಾಧ್ಯ: ಪ್ರೊ.ಎಂ.ಕೊಟ್ರೇಶ್
    ತುಮಕೂರು November 30, 2024

    ಏಕಾಗ್ರತೆಯಿಂದ ಯೋಗ ಸಿದ್ಧಿಸಲು ಸಾಧ್ಯ: ಪ್ರೊ.ಎಂ.ಕೊಟ್ರೇಶ್

    By adminNovember 30, 2024No Comments1 Min Read
    yoga

    ತುಮಕೂರು:ಏಕಾಗ್ರತೆಯಿಂದ ಯೋಗಾಭ್ಯಾಸ ಮಾಡಿದರೆ ಯೋಗ ಚೇತನವು ಧ್ಯಾನದ ಮೂಲಕ ಆಧ್ಯಾತ್ಮಿಕತೆಯನ್ನು ಬೆಳೆಸಿ, ಆರೋಗ್ಯಕರ ಮತ್ತು ಸುಸ್ಥಿರ ಸಮಾಜರೂಪಿಸಲು ಸಹಕಾರಿಯಾಗಲಿದೆ ಎಂದು ವಿವಿಯ ಕಲಾ ನಿಕಾಯದ ಡೀನ್‌ ಪ್ರೊ.ಎಂ.ಕೊಟ್ರೇಶ್ ತಿಳಿಸಿದರು.

    ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತರ ಕಾಲೇಜು ಯೋಗ ಸ್ಪರ್ಧೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.


    Provided by
    Provided by

    ಯೋಗವು ಬದುಕಿನ ಭಾಗವಾಗಬೇಕು. ಯೋಗ ಆತ್ಮವನ್ನು ಶುದ್ಧೀಕರಿಸುತ್ತದೆ ಮತ್ತುದೇಹದ ಕಲ್ಮಶಗಳನ್ನು ಹೋಗಲಾಡಿಸಿ ಹೊಸ ಚೈತನ್ಯವನ್ನು ಸೃಜಿಸುತ್ತದೆ. ದೇಹದಲ್ಲಿನ ಅಸಮತೋಲನವನ್ನು ಸರಿಪಡಿಸಲು ಯೋಗಾಭ್ಯಾಸ ನಿರಂತರವಾಗಿರಬೇಕು ಎಂದರು.

    ಸೂರ್ಯ ನಮಸ್ಕಾರದ13 ವ್ಯಾಯಾಮಗಳು ಸ್ನಾಯುಗಳು, ಕೀಲುಗಳು ಮತ್ತುಆಂತರಿಕ ಅಂಗಗಳ ಸರಿಯಾದಕಾರ್ಯನಿರ್ವಹಣೆಗೆಸಹಕಾರಿಯಾಗುತ್ತವೆ ಎಂದು ತಿಳಿಸಿದರು.

    ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣ ಮಾತನಾಡಿ, ಯೋಗದಿಂದಆಧ್ಯಾತ್ಮಿಕ ಸತ್ವ ಸಿಗುತ್ತದೆ. ಜೀವನದಲ್ಲಿ ಸಕಾರಾತ್ಮಕ ಮನೋಭಾವನೆಯನ್ನು ಅಳವಡಿಸಿಕೊಳ್ಳಲು ಯೋಗವು ಬದುಕಿನ ದಿನಚರಿಯ ಭಾಗವಾಗಬೇಕು.ಇದರಿಂದ ದೇಹ ಮತ್ತು ಮನಸ್ಸುಎರಡೂ ಶಾಂತವಾಗಿರುತ್ತವೆ. ಯಶಸ್ಸನ್ನು ಸಾಧಿಸಲು ನಮ್ಮನ್ನು ಪ್ರೇರೇಪಿಸುತ್ತದೆ ಎಂದರು.

    ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಬಸವರಾಜ್ ಜಿ. ಮಾತನಾಡಿ, ಸ್ಪರ್ಧೆಗಿಂತ ಭಾಗವಹಿಸುವಿಕೆ ಮೌಲ್ಯವನ್ನು ತಿಳಿಸಿದರು.

    ಜಿಲ್ಲೆಯ ವಿವಿಧ ಕಾಲೇಜುಗಳಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಸೋಮಶೇಖರ್‌ ಆರ್., ವಿವಿ ಕಲಾ ಕಾಲೇಜಿನ ದೈಹಿಕ ಶಿಕ್ಷಣ ಮತ್ತುಕ್ರೀಡಾ ವಿಭಾಗದ ಉಪನಿರ್ದೇಶಕ ಡಾ. ಸುದೀಪ್‌ಕುಮಾರ್‌ ಆರ್., ಅಂತಾರಾಷ್ಟ್ರೀಯ ಯೋಗಾಸನ ತೀರ್ಪುಗಾರ ರಾಜೇಶ್‌ ಆಚಾರ್ಯ, ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.