nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಳೆದ 9 ವರ್ಷಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ಮಹತ್ವ ಪಡೆದುಕೊಂಡಿದೆ: ಶ್ರೀ ಸಿದ್ದಲಿಂಗ ಸ್ವಾಮೀಜಿ
    ತುಮಕೂರು June 21, 2023

    ಕಳೆದ 9 ವರ್ಷಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ಮಹತ್ವ ಪಡೆದುಕೊಂಡಿದೆ: ಶ್ರೀ ಸಿದ್ದಲಿಂಗ ಸ್ವಾಮೀಜಿ

    By adminJune 21, 2023No Comments1 Min Read
    thumakur

    ತುಮಕೂರು:ನಮ್ಮ ಭಾರತೀಯ ಪರಂಪರೆಯಲ್ಲಿ ಯೋಗಾಸನಕ್ಕೆ ಸಾಕಷ್ಟು ಮಹತ್ವವಿದೆ. ಕಳೆದ 9 ವರ್ಷಗಳಿಂದ ಯೋಗ ಅಂತರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಸ್ಥಾನವನ್ನು ಪಡೆದುಕೊಂಡಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ.
    ಸಿದ್ದಗಂಗಾ ಮಠದಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮೂಲಕ ಯೋಗಾಸನವನ್ನು ಪ್ರಪಂಚಕ್ಕೆ ಪರಿಚಯಿಸಿ ಕೊಟ್ಟಂತಹ ಕೀರ್ತಿ ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

    ದೈಹಿಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡಿರುವಂತಹ ಮನುಷ್ಯ ಶ್ರೀಮಂತನಾಗಿರುತ್ತಾನೆ. ಪ್ರಸ್ತುತ ಸಮಾಜದಲ್ಲಿ ಹಣವಂತವರು ಆಸ್ತಿ ಇರುವವರು ಶ್ರೀಮಂತರಲ್ಲ ಬದಲಾಗಿ ಆರೋಗ್ಯವನ್ನು ಕಾಪಾಡಿಕೊಂಡಿರುವವರೇ ಶ್ರೀಮಂತನಾಗಿದ್ದಾನೆ ಎಂದು ತಿಳಿಸಿದರು.
    ಆರೋಗ್ಯವೇ ಭಾಗ್ಯ ಎಂಬಂತಹ ನಾಣ್ಣುಡಿಯನ್ನು ಬಹು ಹಿಂದಿನಿಂದಲೂ ನಾವು ಕೇಳುತ್ತಿದ್ದೇವೆ. ಹೀಗಾಗಿ ಉತ್ತಮ ಆಚಾರ ವಿಚಾರ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡರೆ ಮಾತ್ರ ನಾವು ಆರೋಗ್ಯವಂತರಾಗಿರಲು ಸಾಧ್ಯವಿದೆ ಎಂದು ಹೇಳಿದರು.


    Provided by
    Provided by

    ಪ್ರತಿಯೊಬ್ಬರಿಗೂ ಆರೋಗ್ಯ ಬೇಕು, ಆದರೆ ಆರೋಗ್ಯ ಸೂತ್ರಗಳನ್ನು ಪಾಲನೆ ಮಾಡುತ್ತಿಲ್ಲ ಇದು ಹೇಗೆ ಸಾಧ್ಯವಿರುತ್ತದೆ ಆರೋಗ್ಯವಂತರಾಗಿರಲು, ಎಂದು ಹೇಳಿದ ಅವರು ಉತ್ತಮ ಆರೋಗ್ಯ ಜೀವನದಲ್ಲಿ ಯೋಗಾಸನ ಅತಿ ಮುಖ್ಯವಾಗಿರುತ್ತದೆ ಎಂದು ಹೇಳಿದರು.
    ಅಲ್ಲದೆ ಕ್ರಮಬದ್ಧವಾಗಿ ಯೋಗಾಸನವನ್ನು ಮಾಡುವುದರಿಂದ ನಾವು ಬದುಕಿನಲ್ಲಿ ಉತ್ತಮ ಆರೋಗ್ಯವನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

    ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಿದ್ಧಗಂಗಾ ಮಠ

    admin
    • Website

    Related Posts

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ,…

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.