nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಯೋಗ ಸಹಾಯಕಾರಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
    Uncategorized June 20, 2024

    ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಯೋಗ ಸಹಾಯಕಾರಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

    By adminJune 20, 2024No Comments2 Mins Read
    karavara

    ಕಾರವಾರ:  ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಯೋಗ ಅತ್ಯಂತ ಸಹಾಯಕಾರಿಯಾಗಿದ್ದು, ಪ್ರತಿಯೊಬ್ಬರು ತಮ್ಮ ದೈನಂದಿನ ಜೀವನ ಶೈಲಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹೇಳಿದರು.

    ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಆರೋಗ್ಯ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ, ಶಿಕ್ಷಣ ಇಲಾಖೆ, ನಗರಸಭೆ ಎನ್.ಸಿ.ಸಿ, ಎನ್.ಎಸ್.ಎಸ್, ರೆಡ್ ಕ್ರಾಸ್, ರೋಟರಿ ಕ್ಲಬ್ ಜಿಲ್ಲಾ ನೌಕಕರ ಸಂಘ ಹಾಗೂ ವಿವಿಧ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 10 ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ಅಯೋಜಿಸಲಾದ ಯೋಗ ನಡಿಗೆ ಜಾಥಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.


    Provided by
    Provided by

    ಪತಂಜಲಿ ಮಹರ್ಷಿ ಗಳು ಯೋಗದ ಮಹತ್ವವನ್ನು ಕ್ರಿ.ಶ 5 ಶತಮಾನದಲ್ಲಿ ತಿಳಿಸಿಕೊಟ್ಟರು. ಮನುಷ್ಯನಿಗೆ ಸ್ವಾಭಾವಿಕವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಇರುವಂತ ದೊಡ್ಡ ಔಷಧಿ ಯೋಗವಾಗಿದೆ. ಹಿಂದಿನ ಕಾಲದಲ್ಲಿ ಯೋಗ ಮತ್ತು ಧ್ಯಾನವನ್ನು ಮಾಡಿಕೊಂಡು ಆಸ್ಪತ್ರೆಗೆ ಹೋಗದೆ ನೂರು ವರ್ಷಗಳ ಕಾಲ ಆರೋಗ್ಯ ವಂತರಾಗಿ ಜೀವನ ನಡೆಸುತ್ತಿದ್ದರು ಇಂದಿನ ಕಾಲದಲ್ಲಿ ಆಸ್ಪತ್ರೆಗೆ ಹೋಗದೇ ಇರುವವರು ಯಾರು ಇಲ್ಲ. ಆದ್ದರಿಂದ ಯೋಗವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೇ , ಪ್ರತಿನಿತ್ಯ ಮಾಡುವುದರ ಮೂಲಕ ಆರೋಗ್ಯದ ಸ್ವಾಸ್ಥವನ್ನು ಕಾಪಾಡಿಕೊಳ್ಳಬೇಕು ಎಂದರು.

    ಮನುಷ್ಯನಿಗೆ ನೈಸರ್ಗಿಕವಾಗಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ದೊಡ್ಡ ಔಷಧಿ ಯೋಗ ಎಂದರೇ ತಪ್ಪಿಲ್ಲಾ, ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ 10 ದಿವಸದ ಯೋಗೋತ್ಸವ ಆಚರಣೆಯೊಂದಿಗೆ ಯೋಗದ ಮಹತ್ವವನ್ನು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ, ಸಾರ್ವಜನಿಕರಿಗೆ ಆಯುಷ್ ಇಲಾಖೆ ವತಿಯಿಂದ ಯೋಗಭ್ಯಾಸವನ್ನು ಹೇಳಿಕೊಡಲಾಗುತ್ತಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಲಿತಾ ಶೆಟ್ಟಿ ಹೇಳಿದರು.

    ಯೋಗಾ ನಡಿಗೆ ಜಾಥಾವು ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭಗೊ0ಡು ಕೋರ್ಟ್ ರಸ್ತೆ, ಸುಭಾಸ್ ಸರ್ಕಲ್, ಸವಿತಾ ಸರ್ಕಲ್ ಮೂಲಕ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಮುಕ್ತಾಯಗೊಂಡಿತು.

    ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಜಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಯವರು, ವಿದ್ಯಾಥಿಗಳು, ಸಾರ್ವಜನಿಕರು, ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ತುಮಕೂರು: ಕೆರೆಗಳ ಗೋಡು ಮಣ್ಣನ್ನು ತಮ್ಮ ತೋಟಗಳಿಗೆ ಹಾಕಿಕೊಳ್ಳಲು ರೈತರಿಗೆ ಅನುಮತಿ ನೀಡಬೇಕು. ಕೈಗಾರಿಕೆ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು…

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.