ತುಮಕೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸಚಿವ ಸೋಮಣ್ಣ ಜಿಲ್ಲಾ ಪೊಲೀಸ್ ಕೇಂದ್ರದ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸಾಮೂಹಿಕ ಯೋಗಾಸನ ಕಾರ್ಯಕ್ರಮದಲ್ಲಿ ಅನೇಕ ಆಸನಗಳನ್ನು ಮಾಡಿದರು. ಅಂದು ಪ್ರಧಾನಿ ಮೋದಿಯವರು ಯೋಗ ದಿನಾಚರಣೆ ಕುರಿತು ಪ್ರಸ್ತಾಪಿಸಿದ ವೇಳೆ ಇಡೀ ವಿಶ್ವಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲು ನಿರ್ಧಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಇದೆ ವೇಳೆ ತಿಳಿಸಿದರು.
ಇಂದು ಏಕಕಾಲದಲ್ಲಿ ಪ್ರಪಂಚದ 176 ದೇಶಗಳು ಜೂನ್ 21ರಂದು ಯೋಗ ದಿನಾಚರಣೆಯನ್ನು ಆಚರಿಸುತ್ತಿವೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA