nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಕಡಿಮೆ ಬಂಡವಾಳದಲ್ಲಿ ಕಾರು ಬಾಡಿಗೆ ಉದ್ಯಮ ಆರಂಭಿಸಬಹುದು; ಕೇಂದ್ರ ಸರ್ಕಾರದ ಹೊಸ ಯೋಜನೆಯೇನು?

    November 15, 2026

    ಗ್ರಾಮ ಸಂಪರ್ಕದ ಮೂಲಕ ಗ್ರಾಮೀಣ ಬದುಕಿನ ಅನಾವರಣ: ಕೃಷಿ, ಹೈನುಗಾರಿಕೆ, ಪರಿಸರ ಸಂರಕ್ಷಣೆ ಹಾಗೂ ಜಾನಪದ ಕಲೆಯ ಪರಿಚಯ

    November 15, 2026
    Facebook Twitter Instagram
    ಟ್ರೆಂಡಿಂಗ್
    • ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?
    • ಕಡಿಮೆ ಬಂಡವಾಳದಲ್ಲಿ ಕಾರು ಬಾಡಿಗೆ ಉದ್ಯಮ ಆರಂಭಿಸಬಹುದು; ಕೇಂದ್ರ ಸರ್ಕಾರದ ಹೊಸ ಯೋಜನೆಯೇನು?
    • ಗ್ರಾಮ ಸಂಪರ್ಕದ ಮೂಲಕ ಗ್ರಾಮೀಣ ಬದುಕಿನ ಅನಾವರಣ: ಕೃಷಿ, ಹೈನುಗಾರಿಕೆ, ಪರಿಸರ ಸಂರಕ್ಷಣೆ ಹಾಗೂ ಜಾನಪದ ಕಲೆಯ ಪರಿಚಯ
    • ತುಮಕೂರಿನಲ್ಲಿ 7 ಕೋಟಿ ರೂ. ವೆಚ್ಚದ ಬೃಹತ್ ಎಲ್ ‌ಇಡಿ ಪರದೆ ಲೋಕಾರ್ಪಣೆ: ದೇಶದ ಜಿಲ್ಲಾ ಕೇಂದ್ರಗಳಲ್ಲೇ ಇದು ಮೊದಲು ಎಂದ ಡಿಸಿಎಂ ಪರಮೇಶ್ವರ್
    • ಮದುವೆ ಮುಗಿಸಿಕೊಂಡು ವಾಪಸ್ಸಾಗುವಾಗ ಭೀಕರ ಅಪಘಾತ: ಇಬ್ಬರು ಯುವಕರ ದುರ್ಮರಣ
    • ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಓದುವ ಸಂಸ್ಕೃತಿ ಬೆಳೆಸಬೇಕು: ಸಿ.ಬಿ. ಶಶಿಧರ್
    • 7 ಮಂದಿಯ ಹತ್ಯೆ: ಆರೋಪಿ ಶೇಖರ್ ಮಾಡಿದ ‘ಕು’ತಂತ್ರ ಅಷ್ಟಿಷ್ಟಲ್ಲ, ಬೆಚ್ಚಿಬೀಳಿಸುವಂತಿದೆ ಕೃತ್ಯ
    • e–KYC ಮಾಡಿಸಲು ಲಂಚಕ್ಕೆ ಬೇಡಿಕೆ: ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಡಿಮೆ ಬಂಡವಾಳದಲ್ಲಿ ಕಾರು ಬಾಡಿಗೆ ಉದ್ಯಮ ಆರಂಭಿಸಬಹುದು; ಕೇಂದ್ರ ಸರ್ಕಾರದ ಹೊಸ ಯೋಜನೆಯೇನು?
    ರಾಜ್ಯ ಸುದ್ದಿ November 15, 2026

    ಕಡಿಮೆ ಬಂಡವಾಳದಲ್ಲಿ ಕಾರು ಬಾಡಿಗೆ ಉದ್ಯಮ ಆರಂಭಿಸಬಹುದು; ಕೇಂದ್ರ ಸರ್ಕಾರದ ಹೊಸ ಯೋಜನೆಯೇನು?

    By Ganesh TumkuruNovember 15, 2026No Comments1 Min Read
    the rent-a-cab scheme

    ಕಾರು ಬಾಡಿಗೆ ಉದ್ಯಮ ಆರಂಭಿಸಲು ಬಯಸುವ ಸಣ್ಣ ಉದ್ಯಮಿಗಳು ಹಾಗೂ ಸ್ಟಾರ್ಟ್‌ಅಪ್‌ ಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಮಹತ್ವದ ಸಿಹಿಸುದ್ದಿ ನೀಡಿದೆ. ಸ್ವಯಂ ಚಾಲಿತ (Self–drive) ಮತ್ತು ಚಾಲಕ ಸಹಿತ ಕಾರು ಬಾಡಿಗೆ ಸೇವೆ ಆರಂಭಿಸಲು ಅಗತ್ಯವಿರುವ ಕನಿಷ್ಠ ವಾಹನಗಳ ಸಂಖ್ಯೆಯನ್ನು 50ರಿಂದ 5ಕ್ಕೆ ಇಳಿಸುವ ಪ್ರಸ್ತಾವನೆಯನ್ನು ಸಚಿವಾಲಯ ಮುಂದಿಟ್ಟಿದೆ.

    ಸಚಿವಾಲಯ ಬಿಡುಗಡೆ ಮಾಡಿರುವ ‘ದಿ ರೆಂಟ್-ಎ-ಕ್ಯಾಬ್ ಸ್ಕೀಮ್ 2026’ ಕರಡು ನಿಯಮಗಳ ಪ್ರಕಾರ, ಈ ಉದ್ಯಮ ಆರಂಭಿಸಲು ಅರ್ಜಿದಾರರು ಒಟ್ಟಾರೆಯಾಗಿ ಕನಿಷ್ಠ ಐದು ಮೋಟಾರ್ ಕ್ಯಾಬ್‌ಗಳನ್ನು ಹೊಂದಿರಬೇಕು. ಅಲ್ಲದೆ, ಪ್ರತಿಯೊಂದು ಕಾರ್ಯಾಚರಣೆಯ ಸ್ಥಳದಲ್ಲಿ ಕನಿಷ್ಠ ಎರಡು ಮೋಟಾರ್ ಕ್ಯಾಬ್‌ ಗಳನ್ನು ಹೊಂದಿರುವುದು ಕಡ್ಡಾಯವಾಗಿದೆ.

    ಪ್ರಸ್ತುತ ಇರುವ 50 ವಾಹನಗಳ ಕನಿಷ್ಠ ಮಿತಿಯನ್ನು ಐದಕ್ಕೆ ಇಳಿಸುವ ಪ್ರಸ್ತಾವನೆ ಜಾರಿಗೆ ಬಂದರೆ, ಕಡಿಮೆ ಬಂಡವಾಳ ಹೊಂದಿರುವ ಉದ್ಯಮಿಗಳಿಗೂ ಕಾರು ಬಾಡಿಗೆ ಕ್ಷೇತ್ರದಲ್ಲಿ ಅವಕಾಶ ದೊರೆಯಲಿದೆ. ಸಣ್ಣ ಉದ್ಯಮಿಗಳು ಮತ್ತು ಸ್ಟಾರ್ಟ್‌ಅಪ್‌ಗಳು ಈ ಉದ್ಯಮಕ್ಕೆ ಪ್ರವೇಶಿಸಲು ಇದು ಅನುಕೂಲ ಮಾಡಿಕೊಡಲಿದೆ ಎಂದು ನಿರೀಕ್ಷಿಸಲಾಗಿದೆ.

    ಕಾರು ಬಾಡಿಗೆ ಉದ್ಯಮ ಆರಂಭಿಸಲು ದೊಡ್ಡ ಪ್ರಮಾಣದ ವಾಹನಗಳನ್ನು ಹೊಂದಿರಬೇಕೆಂಬ ಅಡ್ಡಿಯನ್ನು ಸಡಿಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ಪ್ರಸ್ತಾವನೆ ಮಹತ್ವದ ಹೆಜ್ಜೆಯಾಗಿದೆ. ಆದರೆ, ಇದು ಸದ್ಯ ಕರಡು ನಿಯಮಗಳಲ್ಲಿನ ಪ್ರಸ್ತಾವನೆಯಾಗಿದ್ದು, ಅಂತಿಮ ಅಧಿಸೂಚನೆ ಹಾಗೂ ಜಾರಿಗೆ ಸಂಬಂಧಿಸಿದ ವಿವರಗಳನ್ನು ಗಮನಿಸಬೇಕಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    7 ಮಂದಿಯ ಹತ್ಯೆ: ಆರೋಪಿ ಶೇಖರ್ ಮಾಡಿದ ‘ಕು’ತಂತ್ರ ಅಷ್ಟಿಷ್ಟಲ್ಲ, ಬೆಚ್ಚಿಬೀಳಿಸುವಂತಿದೆ ಕೃತ್ಯ

    November 13, 2026

    e–KYC ಮಾಡಿಸಲು ಲಂಚಕ್ಕೆ ಬೇಡಿಕೆ: ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು

    November 13, 2026

    ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಕೇವಲ 7 ಗಂಟೆಯಲ್ಲಿ ತಲುಪಬಹುದು!

    November 13, 2026

    Leave A Reply Cancel Reply

    Our Picks

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026

    ಡಬ್ಬಿಂಗ್ ಲೋಕದಲ್ಲಿ ಹೊಸ ಕ್ರಾಂತಿ; ‘ರಾಮಾಯಣ’ ಚಿತ್ರದಲ್ಲಿ ಬ್ರಹ್ಮ ಎಐ ಮ್ಯಾಜಿಕ್! ಏನಿದರ ವಿಶೇಷತೆ ?

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    1903ರಲ್ಲಿ ಅಮೆರಿಕದ ರೈಟ್ ಸಹೋದರರು ನಿಯಂತ್ರಿತ ಎಂಜಿನ್ ಚಾಲಿತ ವಿಮಾನವನ್ನು ಯಶಸ್ವಿಯಾಗಿ ಹಾರಿಸುವ ಮೂಲಕ ಆಧುನಿಕ ವಿಮಾನಯಾನಕ್ಕೆ ಹೊಸ ಅಧ್ಯಾಯ…

    ಕಡಿಮೆ ಬಂಡವಾಳದಲ್ಲಿ ಕಾರು ಬಾಡಿಗೆ ಉದ್ಯಮ ಆರಂಭಿಸಬಹುದು; ಕೇಂದ್ರ ಸರ್ಕಾರದ ಹೊಸ ಯೋಜನೆಯೇನು?

    November 15, 2026

    ಗ್ರಾಮ ಸಂಪರ್ಕದ ಮೂಲಕ ಗ್ರಾಮೀಣ ಬದುಕಿನ ಅನಾವರಣ: ಕೃಷಿ, ಹೈನುಗಾರಿಕೆ, ಪರಿಸರ ಸಂರಕ್ಷಣೆ ಹಾಗೂ ಜಾನಪದ ಕಲೆಯ ಪರಿಚಯ

    November 15, 2026

    ತುಮಕೂರಿನಲ್ಲಿ 7 ಕೋಟಿ ರೂ. ವೆಚ್ಚದ ಬೃಹತ್ ಎಲ್ ‌ಇಡಿ ಪರದೆ ಲೋಕಾರ್ಪಣೆ: ದೇಶದ ಜಿಲ್ಲಾ ಕೇಂದ್ರಗಳಲ್ಲೇ ಇದು ಮೊದಲು ಎಂದ ಡಿಸಿಎಂ ಪರಮೇಶ್ವರ್

    November 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.