ಮೇಡಗು, ರಾಕಥಾನ್ ನಂತಹ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿ ಸೈ ಅನಿಸಿಕೊಂಡಿದ್ದು, ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನರಾಗಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಆರೋಗ್ಯ ಕೈ ಕೊಟ್ಟ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಖಾಸಗಿ ಆಸ್ಪತ್ರೆಯ ನಂತರ ಅವರನ್ನು ಓಮಂದೂರರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ನಿಧನರಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296