ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 23 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಐವರು ಕಾಮುಕರು ಯುವತಿನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದಾರೆ. ಸದ್ಯ ಸಂತ್ರಸ್ತೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


