nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!

    October 25, 2026

    OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ

    October 25, 2026
    Facebook Twitter Instagram
    ಟ್ರೆಂಡಿಂಗ್
    • ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ
    • BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!
    • OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ
    • ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!
    • ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!
    • ಮಧುಗಿರಿ | KSRTC ಬಸ್ ನಿರ್ವಾಹಕನಿಂದ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಡಿಪೋ ವ್ಯವಸ್ಥಾಪಕರಿಗೆ ದೂರು, ಸಾರ್ವಜನಿಕ ಆಕ್ರೋಶ
    • ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!
    • ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ನ ಮಿಸ್ಡ್ ಕಾಲ್ ಅಭಿಯಾನದಲ್ಲಿ ಉತ್ಸಾಹದಿಂದ ಯುವಕರು ಪಾಲ್ಗೊಳ್ಳುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
    ತುಮಕೂರು June 17, 2025

    ಜೆಡಿಎಸ್ ನ ಮಿಸ್ಡ್ ಕಾಲ್ ಅಭಿಯಾನದಲ್ಲಿ ಉತ್ಸಾಹದಿಂದ ಯುವಕರು ಪಾಲ್ಗೊಳ್ಳುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    By adminJune 17, 2025No Comments2 Mins Read
    nikhil kumaraswamy

    ತುಮಕೂರು: ಈಗಾಗಲೇ ರಾಜ್ಯಾದ್ಯಂತ ಸದಸ್ಯತ್ವ ನೋಂದಣಿ ನಡೆಯುತ್ತಿದೆ. ಮಿಸ್ಡ್ ಕಾಲ್ ಅಭಿಯಾನ ಒಂದೂವರೆ ಲಕ್ಷ ಆಗೋಗಿದೆ. ಯುವಕರು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ನಿರಂತರವಾಗಿ 57 ದಿನಗಳ ಕಾಲ ನಡೆಯುತ್ತಿದೆ ಎಂದು ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

    ಬುಕ್ಕಾಪಟ್ಟಣದಲ್ಲಿ ಮಾತನಾಡಿದ ಅವರು,  ಜನರೊಂದಿಗೆ ಜನತಾದಳ ಎರಡನೇ ದಿನ ನಡೆಯುತ್ತಿದೆ. ಬುಕ್ಕಾಪಟ್ಟಣದಲ್ಲಿ ಜೆಡಿಎಸ್ ಫೇವರ್ ಆಗಿದೆ ಎಂದರು.

    ರಾಜ್ಯ ಸರ್ಕಾರದ ಗ್ಯಾರೆಂಟಿ ಬಗ್ಗೆ ಮಾತನಾಡಿ, ಕಳೆದ ಚುನಾವಣೆಯಲ್ಲಿ ಪ್ರತಿ ತಿಂಗಳು ಗ್ಯಾರಂಟಿ ಯೋಜನೆ ಕೊಡ್ತೀನಿ ಅಂತಾ ಹೇಳಿದ್ರು. ಅಂತಿಮವಾಗಿ ಗ್ಯಾರಂಟಿ ಯೋಜನೆ ಯಾವ ಸಂದರ್ಭಗಳಲ್ಲಿ ಬರ್ತಿವೆ.  ಯಾವುದಾದರೂ ಉಪಚುನಾವಣೆ, ಎಂ.ಪಿ ಚುನಾವಣೆ ಬಂದಾಗ ಈ ಗ್ಯಾರಂಟಿ ಯೋಜನೆ ಕೊಡ್ತಿದ್ದಾರೆ.  ಕೆಲವೊಂದಷ್ಟು ಕೊಡ್ತಿದ್ದಾರೆ. ಇನ್ನು ಕೆಲವೊಂದಷ್ಟು ಗ್ಯಾರಂಟಿಯನ್ನ ಕೊಡುತ್ತಿಲ್ಲ. ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳು ಜನರಿಗೆ ಹೋಗ್ತಿಲ್ಲ ಅನ್ನೋದು ರಾಜ್ಯದ ಜನತೆಯ ಅಭಿಪ್ರಾಯ ಎಂದರು.

    ಗ್ಯಾರಂಟಿ ಕೊಡೋದು ತಪ್ಪು ಅಂತಾ ಹೇಳ್ತಿಲ್ಲ. ನೀವು ಎಲ್ಲೋ ಒಂದು ಕಡೆ ಗ್ಯಾರಂಟಿ ಕೊಡ್ತಾ ಕೊಡ್ತಾ ಅಭಿವೃದ್ಧಿಯನ್ನ ಮರೆಯುತ್ತಿದ್ದೀರಿ.  ಗ್ಯಾರಂಟಿ ಹೆಸರಲ್ಲಿ ರಾಜ್ಯ ಅಭಿವೃದ್ಧಿ ಕಾಣ್ತಿಲ್ಲ. ಎಷ್ಟು ಜನ ಶಾಸಕರಿದ್ದಾರೆ. ಎಷ್ಟು ಅನುದಾನ ಕೊಟ್ಟಿದ್ದೀರಿ..?  ಕಳೆದ ಎರಡು ವರ್ಷದಲ್ಲಿ ನೀವು ಅನುದಾನ ಎಷ್ಟು ಕೊಡಲಿಕ್ಕೆ ಆಗಿದೆ.  ಅಂತಿಮವಾಗಿ ತೆರಿಗೆಯನ್ನೂ ಜಾಸ್ತಿ ಮಾಡಿ, ಸಮರ್ಪಕವಾಗಿ ಗ್ಯಾರಂಟಿಯನ್ನೂ ಕೊಡ್ತಿಲ್ಲ. ಅಭಿವೃದ್ಧಿ ಕಾರ್ಯ ಕೂಡ ಸ್ಥಗಿತವಾಗಿದೆ. ಸಂಪೂರ್ಣವಾಗಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

    ಜೆಡಿಎಸ್‌ ಗೆ ಹೊಸ ಸಾರಥಿಯಾಗಿ ನಿಖಿಲ್ ಕುಮಾರಸ್ವಾಮಿ ಬರ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,  ಈ ಪಕ್ಷದಲ್ಲಿ ಯಾವಾಗಲೂ ನಾಯಕರನ್ನ ಬೆಳೆಸುವ ಕಾರ್ಯಕರ್ತರು ಇದ್ದಾರೆ. ಎಷ್ಟೋ ಜನ ನಾಯಕರು ಈ ಪಕ್ಷದಿಂದ ಬೆಳೆದು ಬೇರೆ — ಬೇರೆ ಪಕ್ಷಗಳಿಗೆ ಹೋಗಿರುವ ಇತಿಹಾಸ ನೋಡಿದ್ದೀರಾ..? ಇವತ್ತು ಈ ಪಕ್ಷ ನಾಯಕರುಗಳನ್ನ ತಯಾರು ಮಾಡುವ ಪ್ಯಾಕ್ಟರಿ ಆಗಿದೆ ಎಂದರು.

    ಜೆಡಿಎಸ್‌ನ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಜೆಡಿಎಸ್‌ ನ ಭವಿಷ್ಯ ಭದ್ರವಾಗಿದೆ, ಸುಭದ್ರವಾಗಿದೆ. ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖವಾಗಬೇಕಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!

    October 25, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    ತುಮಕೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಹಗರಣಕ್ಕೆ ಸಂಬಂಧಿಸಿದಂತೆ ಹೆಸರು ಕೇಳಿಬಂದಿರುವ ಬಸವರಾಜ್ ಕನ್ನಾಳೆ (Basavaraj Kannale) ಅವರಿಗೆ ಮತ್ತೊಂದು…

    BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!

    October 25, 2026

    OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ

    October 25, 2026

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.