nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದಾಪುರದಲ್ಲಿ ಯಶಸ್ವಿಯಾಗಿ ನಡೆದ ಯುವ ಸಮ್ಮೇಳನ
    ಪಾವಗಡ February 6, 2025

    ಸಿದ್ದಾಪುರದಲ್ಲಿ ಯಶಸ್ವಿಯಾಗಿ ನಡೆದ ಯುವ ಸಮ್ಮೇಳನ

    By adminFebruary 6, 2025No Comments1 Min Read
    yuva sammelana

    ಪಾವಗಡ : ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿದ್ದಾಪುರ ಗ್ರಾಮದ ಫೆಬ್ರವರಿ 2 ರಂದು ಸಿದ್ದಾಪುರ ನರೇಂದ್ರ ಫೌಂಡೇಶನ್ ಕ್ಯಾಂಪಸ್‌ ನಲ್ಲಿ ಯೂತ್ ಫಾರ್ ಸೇವಾ, ಬೆಂಗಳೂರು, ನರೇಂದ್ರ ಫೌಂಡೇಶನ್ ಸಿದ್ದಾಪುರ, ಗ್ರಾಮ ವಿಕಾಸ ಪಾವಗಡ ಮತ್ತು ಯುಎಸ್‌ ಟಿ ಗ್ಲೋಬಲ್ ಇವರ ಸಂಯುಕ್ತ ಆಶ್ರಯದಲ್ಲಿ ಯುವ ಸಮ್ಮೇಳನವನ್ನು ಆಯೋಜಿಸಲಾಯಿತು.

    ಕಾರ್ಯಕ್ರಮದಲ್ಲಿ ಯುಎಸ್‌ ಟಿ ಗ್ಲೋಬಲ್‌ ನಿಂದ ಸ್ಮಿತವರ್ಮ, ನರೇಂದ್ರ ಫೌಂಡೇಶನ್‌ ನ ಕೆ.ವಿ. ರಾಜಣ್ಣ ಮತ್ತು ನರೇಂದ್ರ ರೆಡ್ಡಿ, ಗ್ರಾಮ ವಿಕಾಸದಿಂದ ಗಿರೀಶ್, ಯೂಥ್ ಫಾರ್ ಸೇವಾದ ಪ್ರಕಾಶ್ ಭಟ್ ಮತ್ತು ವೆಂಕಟೇಶ್ ಮೂರ್ತಿ, ಹಾಗೂ ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗೋತ್ರಿ ರಮೇಶ್ ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆ.ವಿ. ರಾಜಣ್ಣ, “ಹಳ್ಳಿಗಳಲ್ಲಿ ಯುವಕರು ಉದ್ಯೋಗಾನ್ವೇಶನಕ್ಕಾಗಿ ಬೇರೆ ಊರುಗಳಿಗೆ ತೆರಳುವ ಪರಿಸ್ಥಿತಿ ಇದೆ. ಇದನ್ನು ತಪ್ಪಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮೂರು ವರ್ಷದ ಸಮಗ್ರ ಗ್ರಾಮ ವಿಕಾಸ ಯೋಜನೆ ರೂಪಿಸಲಾಗಿದೆ. ಇದನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದರೆ, ಸಿದ್ದಾಪುರ ಮಾದರಿ ಗ್ರಾಮ ಪಂಚಾಯಿತಿಯಾಗಿ ಹೊರಹೊಮ್ಮಲಿದೆ” ಎಂದರು.

    ಕಾರ್ಯಕ್ರಮದ ಸ್ವಾಗತ ನಿವೇದಿತ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೊಣ ತಿಮ್ಮಪ್ಪ ಅವರು ನೀಡಿದರು. ಹರೀಶ್ ವಂದನಾರ್ಪಣೆ ಸಲ್ಲಿಸಿದ್ದು, ನಿರೂಪಣೆಯನ್ನು ಸುದೀಪ್ ಕುಮಾರ್ ನಿರ್ವಹಿಸಿದರು.

    ಯುವ ಸಮಾವೇಶದ ವಿಶೇಷ ಆಕರ್ಷಣೆಯಾಗಿದ್ದು, ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಹಳ್ಳಿಗಳ ಕಲಾತಂಡಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದವು. ಸುಮಾರು 200ಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಅದನ್ನು ಯಶಸ್ವಿಗೊಳಿಸಿದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.