ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಯರ್ ಬಾಟಲಿಯಿಂದ ಚುಚ್ಚಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದ ಕಲಾ ವೈನ್ಸ್ ಬಾರ್ ಬಳಿ ಈ ಘಟನೆ ನಡೆದಿದೆ. ಬಿಯರ್ ಬಾಟಲಿಯಿಂದ ಚುಚ್ಚಿ ಯೋಗೇಂದರ್ ಸಿಂಗ್ ಅಲಿಯಾಸ್ ಸೋನು ಎಂಬಾತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಹಳೇ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296