nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026
    Facebook Twitter Instagram
    ಟ್ರೆಂಡಿಂಗ್
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುಗಾದಿ ಸಂಭ್ರಮದಲ್ಲಿಯೂ ವ್ಯಾಪಾರವಿಲ್ಲದೇ ಕಂಗಾಲಾದ ಬೀದಿ ಬದಿ ವ್ಯಾಪಾರಿಗಳು
    ಜಿಲ್ಲಾ ಸುದ್ದಿ April 1, 2022

    ಯುಗಾದಿ ಸಂಭ್ರಮದಲ್ಲಿಯೂ ವ್ಯಾಪಾರವಿಲ್ಲದೇ ಕಂಗಾಲಾದ ಬೀದಿ ಬದಿ ವ್ಯಾಪಾರಿಗಳು

    By adminApril 1, 2022No Comments1 Min Read
    hiriyuru

    ಹಿರಿಯೂರು: ಕಳೆದ ಎರಡು ವರ್ಷಗಳಿಂದ ಕೊವಿಡ್ ಸಾಂಕ್ರಾಮಿಕ ರೋಗದಿಂದಾಗಿ ಯುಗಾದಿ ಹಬ್ಬವನ್ನು ಆಚರಿಸಲು ಸಾಧ್ಯವಾಗಿರಲಿಲ್ಲ . ಆದರೆ ಈ ಬಾರಿ ಯುಗಾದಿ ಹಬ್ಬವನ್ನು ಏಪ್ರಿಲ್ 2 ರಂದು ಆಚರಿಸಲು ಸಿದ್ಧತೆಗಳು ನಡೆದಿವೆ.

    ಸಾಂಕ್ರಾಮಿಕ ರೋಗಗಳಿಂದ ತತ್ತರಿಸಿ ಹೋಗಿದ್ದ ಜನತೆ, ಇದೀಗ ಕೊವಿಡ್ ಪ್ರಕರಣಗಳು ಇಳಿಕೆಯಾಗಿ ಸುಧಾರಿಸಿಕೊಂಡಿದ್ದರೂ, ಹಿರಿಯೂರು ನಗರದಲ್ಲಿ ಯುಗಾದಿ ಹಬ್ಬದ ಸಡಗರ ಈ ಹಿಂದಿನಷ್ಟು ಕಂಡು ಬರುತ್ತಿಲ್ಲ. ವ್ಯಾಪಾರಿಗಳು ಬಿಸಿಲಿನಲ್ಲಿ ನಿಂತು ಬಾಡಿ ಹೋಗುತ್ತಿದ್ದಾರೆಯೇ ವಿನಃ ಅಷ್ಟಾಗಿ ವ್ಯಾಪಾರವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಹಿರಿಯೂರು ನಗರದ ಕೆಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ನ ಸುತ್ತಮುತ್ತ ಹಾಗೂ ನೆಹರು ಮಾರುಕಟ್ಟೆ ಸುತ್ತಮುತ್ತಲಿನಲ್ಲಿ ಈ ಹಿಂದೆ ಯುಗಾದಿ ಸಂದರ್ಭದಲ್ಲಿ ಸಾರ್ವಜನಿಕರು ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಮುಗಿ ಬೀಳುತ್ತಿದ್ದರು. ಆದರೆ, ಅಂದಿನ ಉತ್ಸಾಹ ಈ ಬಾರಿ ಕಂಡು ಬಂದಿಲ್ಲ.

    ಯುಗಾದಿ ಹಬ್ಬದ ಪ್ರಯುಕ್ತ ಹೆಚ್ಚು ಗ್ರಾಹಕರು ಇರುತ್ತಾರೆ ಎಂದು ವ್ಯಾಪಾರಿಗಳು ಹೆಚ್ಚು ಬಂಡವಾಳ ಹಾಕಿ ತರಕಾರಿ, ಹೂವು, ಹಣ್ಣುಗಳನ್ನು ತಂದು ಮಾರಾಟಕ್ಕೆ ಇಟ್ಟಿದ್ದಾರೆ. ಆದರೆ, ಕೊಂಡುಕೊಳ್ಳಲು ಜನರಿಲ್ಲದೇ ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದಾರೆ.

    ಕೊವಿಡ್ ಬಳಿಕ ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ. ಆದರೆ, ಸರ್ಕಾರ ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಬೀದಿ ಬದಿ ವ್ಯಾಪಾರಸ್ಥರು ತೀವ್ರ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಈ ಬಗ್ಗೆ ಗಂಭೀರವಾದ ಚಿಂತನೆ ಮಾಡಬೇಕು ಎಂದು ವ್ಯಾಪಾರಿಗಳು ಒತ್ತಾಯಿಸಿದ್ದಾರೆ.

    ವರದಿ: ಮುರುಳಿಧರನ್ ಆರ್ ಹಿರಿಯೂರು
    ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


    Provided by
    Provided by
    admin
    • Website

    Related Posts

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ಔರಾದ್:  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸೋಮವಾರ ತಾಲೂಕು ಪಂಚ ಗ್ಯಾರಂಟಿ…

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.