nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026
    Facebook Twitter Instagram
    ಟ್ರೆಂಡಿಂಗ್
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    • ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    • ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುಗಾದಿಗೆ ಸರಕಾರದಲ್ಲೂ ಬದಲಾವಣೆ ಆಗಬಹುದು:  ಬಸವನಗೌಡ ಪಾಟೀಲ ಯತ್ನಾಳ್
    ರಾಜ್ಯ ಸುದ್ದಿ January 26, 2022

    ಯುಗಾದಿಗೆ ಸರಕಾರದಲ್ಲೂ ಬದಲಾವಣೆ ಆಗಬಹುದು:  ಬಸವನಗೌಡ ಪಾಟೀಲ ಯತ್ನಾಳ್

    By adminJanuary 26, 2022No Comments1 Min Read
    yathnal

    ಬೆಂಗಳೂರು: ಬದಲಾವಣೆ ಜಗದ ನಿಯಮ ಯುಗಾದಿಗೆ ಸರಕಾರದಲ್ಲೂ ಬದಲಾವಣೆ ಆಗಬಹುದು ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ ವಿಜಯಪುರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್.

    ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೊಸ ವರ್ಷ ಯುಗಾದಿಗೆ ಸರಕಾರದಲ್ಲೂ ಬದಲಾವಣೆ ಆಗಬಹುದು. ಕಾಂಗ್ರೆಸ್ ನಾಯಕರ ಪಾದಯಾತ್ರೆಗೆ ಅವಕಾಶ ನೀಡಬಾರದಿತ್ತು. ಕಾಂಗ್ರೆಸ್ ನಾಯಕರು ಪಾದಯಾತ್ರೆ ಮುಂದುವರಿಸಿದ್ದರೆ ಎಲ್ಲಾ ಹಾರಿ ಹೋಗುತ್ತಿದ್ದರು ಎಂದು ಹೇಳಿದರು.

    ವೀಕೆಂಡ್ ಕರ್ಫ್ಯೂ ತೆರವು ಮಾಡಿದ್ದಕ್ಕಾಗಿ ಜನರ ಪರ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕೊರೋನಾ ಕೇವಲ ಶುಕ್ರವಾರ ಸಂಜೆ ಬಂದು ಸೋಮವಾರ ಹೋಗುತ್ತದೆ ಎನ್ನುವ ಗೊಂದಲ ಜನರಲ್ಲಿ ಇತ್ತು. ನೈಟ್ ಕರ್ಫ್ಯೂ ಯಾಕೆ ಅಂದರೆ ಸ್ವಲ್ಪವಾದರು ಏನಾದರು ಇರಬೇಕು. ಏನೋ ಮಾಡಿದ್ದೇವೆ ಎನ್ನುವ ಕಾರಣಕ್ಕೆ ನೈಟ್ ಕರ್ಫ್ಯೂ ಮುಂದುವರಿಕೆ ಮಾಡಿದ್ದಾರೆ ಎಂದು ಸರಕಾರಕ್ಕೆ ವ್ಯಂಗ್ಯವಾಡಿದರು.

    ಇನ್ನೂ ಸೂರ್ಯ, ಚಂದ್ರ ಇರುವ ತನಕ ನಿರಾಣಿ ಮುಖ್ಯಂತ್ರಿಯಾಗಲ್ಲಾ. ಬ್ಲೆಜರ್ ಹೊಲಿಸಿ ಇಟ್ಟುಕೊಂಡರೆ ಮಾರಾಟಕ್ಕೆ ಇದೆ ಎಂದು ಎಂಜಿ ರಸ್ತೆಯಲ್ಲಿ ಮಾರಾಟಕ್ಕೆ ಹಾಕಬಹುದು. ಹರಿಹರ ಮತ್ತು ಮೂರನೇ ಪೀಠ ಅದು ನಿರಾಣಿ ಮಠ.  ನಮ್ಮ ಮಠ ಪಂಚಮಸಾಲಿ ಸಮುದಾಯದ ಮಠ ಕೂಡಲಸಂಗಮ. ಇನ್ನುಳಿದ ಎರಡು ಮಠ ಅದು ನಿರಾಣಿ ಮಠ ಎಂದು ಟಾಂಗ್ ಕೊಟ್ಟರು.

    ವರದಿ :ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    ವರದಿ: ಮಂಜುಸ್ವಾಮಿ ಎಂ.ಎನ್. ಮೌಲ್ಯಾಧಾರಿತ ರಾಜಕಾರಣಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಅಪರೂಪದ ಜನನಾಯಕ, ಮಾಜಿ ಸಚಿವ ಸಿ. ವೀರಣ್ಣನವರು ನಿಧನರಾಗಿದ್ದಾರೆ.…

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.