nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026
    Facebook Twitter Instagram
    ಟ್ರೆಂಡಿಂಗ್
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ಷೇತ್ರದ ಯುವ ಪ್ರತಿಭೆಗಳ ಅನಾವರಣಕ್ಕೆ ಕಾರ್ಯಕ್ರಮ ರೂಪಿಸುತ್ತೇನೆ |  ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್
    ಕೊರಟಗೆರೆ March 5, 2022

    ಕ್ಷೇತ್ರದ ಯುವ ಪ್ರತಿಭೆಗಳ ಅನಾವರಣಕ್ಕೆ ಕಾರ್ಯಕ್ರಮ ರೂಪಿಸುತ್ತೇನೆ |  ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್

    By adminMarch 5, 2022No Comments1 Min Read
    dr g parameshwar cup

    ಕೊರಟಗೆರೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಡಾ.ಜಿ.ಪರಮೇಶ್ವರ್ ಯುವಪಡೆ ಹಾಗೂ ಯುವ ಕಾಂಗ್ರೆಸ್ ಮತ್ತು ಎನ್.ಎಸ್.ಯು.ಐ. ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮೂರು ದಿನಗಳ ಕಾಲ ಡಾ.ಜಿ.ಪರಮೇಶ್ವರ್ ಕಪ್ ಕಬಡ್ಡಿ ಹಬ್ಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಗ್ರಾಮೀಣ ಪ್ರದೇಶದ ಯುವ ಕ್ರೀಡಾಪಟು ಗುರುತಿಸುವುದೇ ಕಬಡ್ಡಿ. ಹಬ್ಬದ ಕಾರ್ಯಕ್ರಮದ ಉದ್ದೇಶ, ರಾಜ್ಯ , ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಕೊರಟಗೆರೆ ಕ್ಷೇತ್ರದ ಯುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿವರ್ಷವೂ ವಿಶೇಷ ರೀತಿಯ ಕಾರ್ಯಕ್ರಮ ರೂಪಿಸುತ್ತೇನೆ ಎಂದು ತಿಳಿಸಿದರು.


    Provided by
    Provided by

    ಈ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ 17 ತಂಡಗಳು ಭಾಗವಹಿಸಿದ್ದು, ಮೊದಲನೆಯ ಬಹುಮಾನ ಒಂದು ಲಕ್ಷ ರೂ. ಹಾಗೂ ಪಾರಿತೋಷಕವನ್ನು ಕೊರಟಗೆರೆಯ ಎ ತಂಡ (ಹಿರಿಯರ ತಂಡ ) ಪಡೆದರು.

    ಎರಡನೆಯ ಬಹುಮಾನವನ್ನು ಐವತ್ತು ಸಾವಿರ ರೂ ಹಾಗೂ ಪಾರಿತೋಷಕವನ್ನು ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಕೋರಾ ತಂಡ ಪಡೆದರು.

    ಮೂರನೆಯ ಬಹುಮಾನವನ್ನು ಕೊರಟಗೆರೆಯ ಬಿ ತಂಡ (ಕಿರಿಯರ ತಂಡ ) ಇಪ್ಪತೈದು ಸಾವಿರ ರೂ ಹಾಗೂ ಪಾರಿತೋಷಕವನ್ನು ಪಡೆದರು. ನಾಲ್ಕನೇ ಬಹುಮಾನವನ್ನು ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಹೊಳವನಹಳ್ಳಿ ತಂಡ ಹತ್ತುಸಾವಿರ ರೂ ಹಾಗೂ ಪಾರಿತೋಷಕವನ್ನು ಪಡೆದರು.

    ಈ ಸಂದರ್ಭದಲ್ಲಿ ಡಾ‌.ಜಿ.ಪರಮೇಶ್ವರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ ನಾರಾಯಣ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ಕುಮಾರ್ ಓಬಳರಾಜು , ಎ.ಡಿ ಬಲರಾಮಯ್ಯ, ನಂದೀಶ್, K L M ಮಂಜುನಾಥ್ , ರವಿಕುಮಾರ್, ಅರವಿಂದ್ , ಮೈಲಾರಪ್ಪ ಇನ್ನಿತರರು  ಹಾಜರಿದ್ದರು.

    ವರದಿ: ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬೆಳಗಾವಿ: ರಾಜ್ಯದ ಪರಿಶಿಷ್ಟ ಜಾತಿ/ಪಂಗಡಗಳ ಜನರಿಗೆ ಖಾಸಗಿ ಬಡಾವಣೆ ಮಾದರಿಯಲ್ಲಿ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆ ಅಭಿವೃದ್ಧಿಪಡಿಸಿ ನೀವೇಶನಗಳನ್ನು ಹಂಚಿಕೆ…

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026

    ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.