nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

    May 11, 2026

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    May 11, 2026

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026
    Facebook Twitter Instagram
    ಟ್ರೆಂಡಿಂಗ್
    • ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
    • ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    • ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಪತ್ತೆಯಾದ ಯುವಕನನ್ನು ಪತ್ತೆ ಮಾಡಿದರೆ 10 ಸಾವಿರ ರೂಪಾಯಿ ಬಹುಮಾನ
    ಕೊರಟಗೆರೆ August 7, 2022

    ನಾಪತ್ತೆಯಾದ ಯುವಕನನ್ನು ಪತ್ತೆ ಮಾಡಿದರೆ 10 ಸಾವಿರ ರೂಪಾಯಿ ಬಹುಮಾನ

    By adminAugust 7, 2022No Comments1 Min Read
    nandish

    ಕೊರಟಗೆರೆ: ತಾಲ್ಲೂಕಿನ ಚೀಲಗಾನಹಳ್ಳಿ ಗ್ರಾಮದ ಯುವಕ ಜುಲೈ 29 ರಂದು ಕಾಣೆಯಾಗಿದ್ದಾನೆ. ಗ್ರಾಮದ ಮಂಜುಳ ಶ್ರೀ ಕಂಠಯ್ಯನವರ ಮೊದಲನೇಯ ಮಗ ನಂದೀಶ್(23) ಕಾಣೆಯಾದ ಯುವಕನಾಗಿದ್ದಾನೆ.

    ಜುಲೈ 29 ರ ಬೆಳಿಗ್ಗೆ  ಕೊರಟಗೆರೆಯಲ್ಲಿ ತನ್ನ ತಂದೆ ನಡೆಸುತ್ತಿರುವ ಟೀ ಸ್ಟಾಲ್ ಗೆ ಹೋಗುವುದಾಗಿ ಹೇಳಿ,  ತನ್ನ ತಂದೆಯ ಟೀ ಸ್ಟಾಲ್ ನಲ್ಲಿ ಟೀ ಕುಡಿದಿದ್ದಾನೆ. ಬಳಿಕ  ಮನೆಗೆ ಹೋಗುವುದಾಗಿ ಹೇಳಿ ಹೋದ ಯುವಕ ಸಂಜೆಯಾದರು ಮನೆಗೆ ಹೊಂದಿರುವುದಿಲ್ಲ.


    Provided by
    Provided by

    ನಂದೀಶ್ ರವರ ಎಡಗೈಯಲ್ಲಿ “ಅಮ್ಮ”ಎಂದು ಹಚ್ಚೆ ಗುರುತು ಇರುತ್ತದೆ.  5ಅಡಿ 6ಅಂಗುಲ ಎತ್ತರ, ಎಣ್ಣೆ ಕೆಂಪು ಬಣ್ಣ ಸಾಧಾರಣ ಮೈಕಟ್ಟು,ಮಾತು ಬರುವುದಿಲ್ಲ ಮೂಕ ಹಾಗೂ ಕಿವುಡನಾಗಿರುತ್ತಾನೆ. ಕಾಣೆಯಾದ ದಿನ ಹಳದಿ ಬಣ್ಣದ ಕೆಂಪು ಗೀರಿನ ರೇಡಿಮೇಡ್ ಶರ್ಟ್  ಸಿಮೆಂಟ್ ಬಣ್ಣದ ಬರ್ಮುಡಾ ಧರಿಸಿರುತ್ತಾನೆ.

    ಈತನನ್ನು ಸಾರ್ವಜನಿಕ ಸ್ಥಳದಲ್ಲಿ ಹೋಟೆಲ್ ಗಳಲ್ಲಿ ಬಸ್ ಸ್ಟ್ಯಾಂಡ್ ಗಳಲ್ಲಿ ಅಥವಾ ಯಾವುದೇ ಟೀ ಸ್ಟಾಲ್ ಅಂಗಡಿಗಳ ಮುಂದೆ ನೋಡಿದವರು ಕೆಳಗಂಡ ನಂಬರ್ ಗಳಿಗೆ ಕರೆ ಮಾಡಿ ತಿಳಿಸಬೇಕೆಂದು ಅಥವಾ ತಾವೇ ಖುದ್ದು ಕುಟುಂಬಸ್ಥರ ಮುಂದೆ ಒಪ್ಪಿಸಿದ್ದಲ್ಲಿ 10,000 ರೂ. ನಗದು ಬಹುಮಾನವನ್ನು ನೀಡುವುದಾಗಿ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಈ ಪ್ರಕರಣ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದು, ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಹತ್ತಿರದ ಠಾಣೆಗೆ ತಿಳಿಸುವುದು ಅಥವಾ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ  ದೂರವಾಣಿ ಸಂಖ್ಯೆ :-ಸಿಪಿಐ 9480802954 ಪಿಎಸ್ ಐ 9480802988, 9448561740, 7760494164 ಈ ಸಂಖ್ಯೆಗೆ ಕರೆ ಮಾಡಿ ತಿಳಿಸಲು ಕುಟುಂಬಸ್ಥರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ವರದಿ:  ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ

    May 9, 2026

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

    May 11, 2026

    ಸಿರಾ: ತಾಲ್ಲೂಕಿನ ನವ್ಯದಿಶ ಸಂಸ್ಥೆಯ ಯುವಚಾವಡಿ ಕಾರ್ಯಕ್ರಮದಡಿ ಯೂತ್ ರಿಸೋರ್ಸ್ ಹಬ್‌ನ ಹದಿಹರೆಯದವರು ಮತ್ತು ಯುವಜನರಿಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ…

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    May 11, 2026

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.