nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026
    Facebook Twitter Instagram
    ಟ್ರೆಂಡಿಂಗ್
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    • ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
    • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವಕರ ಮೇಲೆ ಪಿ ಎಸ್ ಐ ಅರ್ಜುನ್ ಗೌಡ ಕ್ರೌರ್ಯ: ಯುವಕರ ಮೇಲೆ ಮಾರಣಾಂತಿಕ ಹಲ್ಲೆ!
    ಪಾವಗಡ April 2, 2023

    ಯುವಕರ ಮೇಲೆ ಪಿ ಎಸ್ ಐ ಅರ್ಜುನ್ ಗೌಡ ಕ್ರೌರ್ಯ: ಯುವಕರ ಮೇಲೆ ಮಾರಣಾಂತಿಕ ಹಲ್ಲೆ!

    By adminApril 2, 2023No Comments1 Min Read
    pavagada

    ಪಾವಗಡ: ಸಣ್ಣ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ  ಯುವಕರ ಮೇಲೆ ಪಿ ಎಸ್ ಐ ಅರ್ಜುನ್ ಗೌಡ ಹಾಗೂ ಸಿಬ್ಬಂದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

    ವೈ.ಎನ್.ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಶುಕ್ರವಾರ ಮಧ್ಯಾಹ್ನ ದೊಡ್ಡಹಳ್ಳಿ ಮತ್ತು ಕೆ.ರಾಮಪುರ ಗ್ರಾಮದ ಯುವಕರ ನಡುವೆ ಸಣ್ಣ ಗಲಾಟೆ ನಡೆದಿದ್ದು, ಈ ಸಂಬಂಧ ದೂರು ದಾಖಲಾಗಿತ್ತು ಎನ್ನಲಾಗಿದೆ.


    Provided by
    Provided by

    ದೂರಿನ ವಿಚಾರಣೆಗೆ ಶನಿವಾರ ಬೆಳಿಗ್ಗೆ 5 ಜನ ಯುವಕರನ್ನು  ಠಾಣೆಗೆ ಕರೆಸಿಕೊಳ್ಳಲಾಗಿತ್ತು.  ಮಧ್ಯ ರಾತ್ರಿ 12 ಗಂಟೆ ಠಾಣೆಗೆ ಆಗಮಿಸಿದ ಪಿಎಸ್ ಐ ಅರ್ಜನ್ ಗೌಡ ಹಾಗೂ ಇತರೇ ನಾಲ್ಕು ಜನ ಸಿಬ್ಬಂದಿ, ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆನ್ನಲಾಗಿದೆ.

    ನೀವು ಯಾವ ಪಕ್ಷದವರು ಎಂದು ಪ್ರಶ್ನಿಸಿ ಹಿಗ್ಗಾಮುಗ್ಗಾ ಥಳಿಸಿದ್ದು, “ಕೇಂದ್ರದಲ್ಲಿ ಬಿಜೆಪಿ ಇದೇ ನನ್ನ ಮಕ್ಕಳ… ಕಾಂಗ್ರೆಸ್ , ಜೆಡಿಎಸ್ ಗೆ ಒಟು ಹಾಕಿದ್ರೆ ಇದೇ ಕೈ ಮುರಿದೇ ಬೀಡುತ್ತೀನಿ” ಎಂದು ಕುಡಿದ ಅಮಲಿನಲ್ಲಿದ್ದ  ಪಿ ಎಸ್ ಐ ಅರ್ಜುನ್ ಗೌಡ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

    ವಿದ್ಯಾರ್ಥಿಗಳಾದ ಚಿರಂಜೀವಿ, ಅನಿಲ್ , ಮಾರುತಿ, ಗುಣಶೇಖರ್ ಹಾಗೂ ಮಂಜುನಾಥ್  ಹಲ್ಲೆಗೊಳಗಾದವರಾಗಿದ್ದಾರೆ. ಹಲ್ಲೆಯಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವಕರನ್ನ ಪಾವಗಡ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಘಟನೆ ಕೆ.ರಾಮಪುರ ಗ್ರಾಮದಲ್ಲಿ ನಡೆದಿದೆ.

    ವರದಿ: ರಾಮಪ್ಪ,  ಸಿ.ಕೆ.ಪುರ, ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲದೆ ಆಶಾ ಕಾರ್ಯಕರ್ತೆಯರ ಜೀವನ ನಡೆಸುವುದು ಕಷ್ಟಕರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎರಡು…

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026

    ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್

    May 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.