ಕಲಬುರ್ಗಿ: ಹುಡುಗಿಯ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ಗುಂಪೊಂದು ಕಾಲೇಜು ಕ್ಯಾಂಟೀನ್ ನಲ್ಲಿ ಬಡಿದಾಡಿಕೊಂಡ ಘಟನೆ ಕಲಬುರ್ಗಿ ಜಿಲ್ಲೆಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ವರದಿ ಪ್ರಕಾರ, ಒಂದು ಗುಂಪಿನ ಯುವತಿಯನ್ನು ಮತ್ತೊಂದು ಗುಂಪಿನ ಹುಡುಗರು ಚುಡಾಯಿಸಿದ್ದೇ ಹೊಡೆದಾಟಕ್ಕೆ ಕಾರಣ ಎನ್ನಲಾಗದೆ. ವಿದ್ಯಾರ್ಥಿ ಗ್ಯಾಂಗ್ ನ ಹೊಡೆದಾಟದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೇರಳ, ಮಹಾರಾಷ್ಟ್ರ,ತೆಲಂಗಾಣ, ದೆಹಲಿ ಮೂಲದ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಓದುತ್ತಿದ್ದು, ಇದೀಗ ಕಾಲೇಜ್ ನಲ್ಲಿಯೇ ಹೊಡೆದಾಡಿಕೊಂಡಿರುವ ವಿಚಾರ ಭಾರಿ ಸುದ್ದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz