nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    • ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    • ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವಕರೇ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ! | ಅಪ್ಪು ಅಭಿಮಾನಿ ಆಕಾಶ್ ಸಾವಿನ ಬಳಿಕ ಉಂಟಾಯ್ತು ಆತಂಕ
    ಜಿಲ್ಲಾ ಸುದ್ದಿ March 19, 2022

    ಯುವಕರೇ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ! | ಅಪ್ಪು ಅಭಿಮಾನಿ ಆಕಾಶ್ ಸಾವಿನ ಬಳಿಕ ಉಂಟಾಯ್ತು ಆತಂಕ

    By adminMarch 19, 2022No Comments1 Min Read
    appu fan akash

    Provided by
    Provided by

    ಸರಗೂರು: ಜೇಮ್ಸ್ ಚಿತ್ರ ಬಿಡುಗಡೆ ಹಾಗೂ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬ ಆಚರಣೆಯ ವೇಳೆ ಅಭಿಮಾನಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮದಲ್ಲಿ ನಡೆದಿದೆ.

    ಆಕಾಶ್ ಎಂಬ ಅಪ್ಪು ಅಭಿಮಾನಿ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಜೇಮ್ಸ್ ಚಿತ್ರ ಹಾಗೂ ಪುನೀತ್ ಹುಟ್ಟು ಹಬ್ಬದ ಅಚರಿಸಿಕೊಂಡು ಗೆಳೆಯರ ಜೊತೆಯಲ್ಲಿ ಕುಣಿದು ಆಕಾಶ್ ಮನೆಗೆ ಬಂದಿದ್ದ. ತೀವ್ರ ಸುಸ್ತಾಗಿದ್ದ ಆತನ ತಕ್ಷಣವೇ ಬಂದು ನೀರು ಕುಡಿದಿದ್ದು, ಈ ವೇಳೆ ಕುಸಿದು ಬಿದ್ದು ಮೃತಪಟ್ಟಿರುವುದಾಗಿ ಹೇಳಲಾಗಿದೆ.

    ಬೆಳೆದು ನಿಂತ ಮಗ ಏಕಾಏಕಿ ಮೃತಪಟ್ಟಿರುವುದರಿಂದ ಆಕಾಶ್ ಕುಟುಂಬಸ್ಥರು ತೀವ್ರವಾಗಿ ಆಘಾತಕ್ಕೊಳಗಾಗಿದ್ದಾರೆ. ಸಣ್ಣ ವಯಸ್ಸಿನ ಯುವಕರೇ ಇತ್ತೀಚೆಗೆ ಏಕಾಏಕಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ತೀವ್ರ ಆತಂಕವನ್ನುಂಟು ಮಾಡಿದೆ.

    ಇನ್ನೂ ಆಕಾಶ್ ಮೃತದೇಹವನ್ನು ಸ್ವಗ್ರಾಮದಲ್ಲೇ ಸಂಸ್ಕಾರ ಮಾಡಲಾಯಿತು. ಅಂತ್ಯಕ್ರಿಯೆಯಲ್ಲಿ ಸ್ವಗ್ರಾಮದವರು ಹಾಗೂ ಅಪ್ಪು ಅಭಿಮಾನಿಗಳು ಭಾಗಿಯಾಗಿದ್ದರು.


    Provided by
    Provided by

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ

    June 20, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರು: ಆರೋಗ್ಯ ಸೇವೆಗಳು ಪ್ರತಿಯೊಬ್ಬರಿಗೂ ಸುಲಭವಾಗಿ ತಲುಪಬೇಕು ಎಂಬ ಉದ್ದೇಶದಿಂದ ಸಾಮಾಜಿಕ ಸಂಘಟನೆಗಳು ಹಾಗೂ ಸೇವಾ ಮನೋಭಾವದ ವ್ಯಕ್ತಿಗಳು ಕೈಜೋಡಿಸಿದಾಗ…

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.