nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವಕರು ರಾಜಕೀಯದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು: ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ
    ಮಧುಗಿರಿ February 9, 2022

    ಯುವಕರು ರಾಜಕೀಯದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು: ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ

    By adminFebruary 9, 2022No Comments2 Mins Read
    madhugiri

    ಮಧುಗಿರಿ: ಯುವಕರು ರಾಜಕೀಯದಲ್ಲಿ ಸಕ್ರಿಯರಾಗಿರಬೇಕು ಎಂದು ವಿಧಾನ ಪರಿಷತ್ ಸದಸ್ಯೆ ರಾಜೇಂದ್ರ ರಾಜಣ್ಣ ಕರೆ ನೀಡಿದರು.

    ಪಟ್ಟಣದ ಎಂ.ಎನ್.ಕೆ. ಸಮುದಾಯಭವನದಲ್ಲಿ ಬ್ಲಾಕ್ ಕಾಂಗ್ರೇಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಇಂದು ಮಾಹಿತಿ ತಂತ್ರಜ್ಞಾನ ಪ್ರಗತಿಯಲ್ಲಿದ್ದು, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಮಾಹಿತಿ ತಕ್ಷಣ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಡಿಜಿಟಲ್ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಜಿಲ್ಲೆಯಲ್ಲಿಯೇ ಪ್ರಥಮವಾಗಿ ಮಧುಗಿರಿಯಲ್ಲಿ ಪ್ರಾರಂಭಿಸಲಾಗಿದ್ದು, 252 ಬೂತ್‍ಗಳಿಂದ 70 ಸಾವಿರ ಸದಸ್ಯರನ್ನು ನೋಂದಣಿ ಮಾಡಿಸುವ ಗುರಿ ಹೊಂದಲಾಗಿದೆ ಎಂದರು.


    Provided by
    Provided by

    ಬಿ.ಜೆ.ಪಿ ಪಕ್ಷದ ಜನ ವಿರೋಧಿ ನೀತಿಯಿಂದಾಗಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆ.ಎನ್.ರಾಜಣ್ಣ ಅವರನ್ನು ಗೆಲ್ಲಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ. ಕೆ.ಎನ್.ರಾಜಣ್ಣ ಸಚಿವರಾಗಲಿದ್ದಾರೆ ಎಂದ ಅವರು, ನನ್ನನ್ನು ವಿಧಾನಪರಿಷತ್ ಸದಸ್ಯನ್ನನ್ನಾಗಿ ಮಾಡಲು ಕ್ಷೇತ್ರದ ಎಲ್ಲಾ ಮುಖಂಡರು ಕಾರ್ಯಕರ್ತರು ಶ್ರಮಿಸಿದ್ದು, ನಾನು ಅವರೆಲ್ಲರಿಗೂ ಆಭಾರಿಯಾಗಿದ್ದೇನೆ ಎಂದರು.

    ಹಿಜಾಬ್ ವಿಚಾರದಲ್ಲಿ ಬಿಜೆಪಿ ಪಕ್ಷದವರು ಯುವ ಜನತೆಯನ್ನು ಪ್ರಚೋಧಿಸಿ ದಿಕ್ಕು ತಪ್ಪಿಸುತ್ತಿದ್ದಾರೆ. ಇದಕ್ಕೆಲ್ಲಾ ವಿಧ್ಯಾರ್ಥಿಗಳು ಆಸ್ಪದ ನೀಡದೆ ಓದಿನತ್ತ ಗಮನ ನೀಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

    ಪಾವಗಡ ಜಿ.ಪಂ ಮಾಜಿ ಸದಸ್ಯ ಹೆಚ್.ವಿ.ವೆಂಕಟೇಶ್ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಾಯಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಲು ನಾವೇಲ್ಲರೂ ಕೈ ಜೋಡಿಸಬೇಕು ಎಂದರು.

    ಡಿಜಿಟಲ್ ಸದಸ್ಯತ್ವ ನೋಂದಣಿ ಸಮಿತಿ ಸಂಚಾಲಕ ಅನಿಲ್ ಹಾಗೂ ಮಧುಗಿರಿ ಉಸ್ತುವಾರಿ ಶ್ರೀನಾಥ್ ಕಾರ್ಯಾಗಾರದ ಬಗ್ಗೆ ಮಾಹಿತಿ ನೀಡಿದರು.

    ಜಿ.ಪಂ ಮಾಜಿ ಸದಸ್ಯ ಜಿ.ಜೆ.ರಾಜಣ್ಣ, ರಾಜ್ಯ ಸಹಕಾರ ಮಹಾಮಂಡಲದ ಮಾಜಿ ಅಧ್ಯಕ್ಷ ಎನ್.ಗಂಗಣ್ಣ, ಪುರಸಭಾ ಅಧ್ಯಕ್ಷ ತಿಮ್ಮರಾಜು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಶಿ ಹುಲಿಕುಂಟೆ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಎಸ್.ಮಲ್ಲಿಕಾರ್ಜುನಯ್ಯ, ಮುಖಂಡರುಗಳಾದ ಎಂ.ಕೆ.ನಂಜುಂಡಯ್ಯ, ಬಿ.ನಾಗೇಶ್ ಬಾಬು, ಎಂ.ಎಸ್.ಶಂಕರನಾರಾಯಣ್, ಸುದೇಶ್ ಬಾಬು, ಎಂ.ಎಸ್.ಚಂದ್ರಶೇಖರ್, ಪುರಸಭೆ ಸದಸ್ಯ ಅಲೀಂ, ಮುಖಂಡ  ಬಾಬಾ ಪಾಕೃದ್ದಿನ್  ಹಾಗೂ ಮುಂತಾದವರು ಇದ್ದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ಚಿಕ್ಕಮಗಳೂರು: ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸೀರೆಯ ಜೋಕಾಲಿ ಆಕಸ್ಮಿಕವಾಗಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ಉಸಿರುಗಟ್ಟಿ…

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.