nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
    • ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
    • ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
    • ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
    • ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
    • ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
    • ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀ ಕನ್ನಡ ವತಿಯಿಂದ ಅದ್ದೂರಿಯಾಗಿ ನಡೆದ “ಯುವರತ್ನ” ಕಾರ್ಯಕ್ರಮ
    ರಾಜ್ಯ ಸುದ್ದಿ March 14, 2024

    ಜೀ ಕನ್ನಡ ವತಿಯಿಂದ ಅದ್ದೂರಿಯಾಗಿ ನಡೆದ “ಯುವರತ್ನ” ಕಾರ್ಯಕ್ರಮ

    By adminMarch 14, 2024No Comments2 Mins Read
    award

    ಬೆಂಗಳೂರಿನ, ದ ಲಲಿತ್‌ ಅಶೋಕ್‌ ಹೋಟೆಲ್‌ ನಲ್ಲಿ ಯುವ ಸಾಧಕರನ್ನು ಗುರುತಿಸಿ ಗೌರವಿಸುವ ಜೀ ಕನ್ನಡ ವತಿಯಿಂದ “ಯುವರತ್ನ” ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

    ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು, ತಳಮಟ್ಟದಿಂದ ಬೆಳೆದು ಎಲೆಮರೆ ಕಾಯಿಯಂತೆ ಇರುವ ಉದ್ಯಮಿಗಳನ್ನು ಗುರುತಿಸುವ ಕಾರ್ಯಕ್ರಮವೇ ಯುವರತ್ನ. ಅದರಂತೆ 2023-24 ರ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ,  ಒಟ್ಟು 35 ಜನ ಯುವ ಸಾಧಕರು ಆಯ್ಕೆಯಾಗಿದ್ದರು. ಅವರೆಲ್ಲರನ್ನೂ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಿ ಗೌರವಿಸಿ “ಯುವರತ್ನ ಪ್ರಶಸ್ತಿ” ಪ್ರದಾನ ಮಾಡಲಾಯಿತು.

    ‘ಯುವರತ್ನ ಅವಾರ್ಡ್ಸ್’  ಕಾರ್ಯಕ್ರಮಕ್ಕೆ ಸಚಿವರಾದ ರಾಮಲಿಂಗರೆಡ್ಡಿ, ಚಲುವರಾಯಸ್ವಾಮೀ, ಸಂತೋಷ್‌ ಲಾಡ್‌ ಮತ್ತು ಶಿವರಾಜ್‌ ತಂಗಡಗಿ ಆಗಮಿಸಿದ್ದರು. ಇವರ ಜೊತೆಗೆ ಚಿತ್ರರಂಗದ ಗಣ್ಯರಾದ ನಿರ್ಮಾಪಕಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌, ನಟ ವಿಜಯರಾಘವೇಂದ್ರ , ಆಕ್ಷನ್ ಪ್ರಿನ್ಸ್ ಧೃವಸರ್ಜಾ ಹಾಗೂ ಕಾಟೇರ ಚಿತ್ರದ ನಾಯಕಿ ಆರಾಧನ ಯುವ ಸಾಧಕರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಯುವರತ್ನ ಪ್ರಶಸ್ತಿಗೆ ಆಯ್ಕೆಯಾದವರ ವಿವರ ಕೆಳಕಂಡಂತಿದೆ:

    1 ಡಾ. ಮನೋಜ್ ಕುಮಾರ್ ಕೃಷ್ಣಪ್ಪ – ಇಟಾಚಿ ಸಂಸ್ಥೆಯ ಹೋಲ್ ಟೈಮ್ ಡೈರೆಕ್ಟರ್ ಮತ್ತು ಕಂಟ್ರಿ ಹೆಡ್

    2 ಬಸವರಾಜಪ್ಪ ಮಲ್ಲಪ್ಪ ಜರಾಲಿ – ಹಿರಿಯ ವಕೀಲರು ಹಾಗೂ ಬಾರ್ ಅಸೋಷಿಯೇಷನ್ ಅಧ್ಯಕ್ಷರು

    3 ಸಿಎ ದಯಾನಂದ್ ಬೊಂಗಾಳೆ – ಹೂಡಿಕೆದಾರರು, ವರ್ತಕರು, ತರಬೇತುದಾರರು

    4 ನವೀನ್ ಅಲ್ಮಾಜೆ – ಉದ್ಯಮಿ

    5 ಡಾ. ಸತ್ಯಪ್ರಸಾದ್ ಶೆಟ್ಟಿ- ವೈದ್ಯರು

    6 ಭರತ್ ಗೌಡ S V – ರಾಜಕೀಯ ಸಂಘಟಕರು

    7 Dr. M.G.ರಂಗಧಾಮಯ್ಯ-ರಾಜಕೀಯ ಮುಖಂಡರು ಹಾಗೂ ಸಮಾಜ ಸೇವಕರು

    8 ಶಿವರಾಜ್ ದೇಶ್ಮುಖ್ – ಸಮಾಜ ಸೇವಕರು

    9 ಗಿರಿಮಲ್ಲಪ್ಪ ಕಲ್ಲಪ್ಪ ಜೋಗೂರ್-ಉದ್ಯ್ಯಮಿ

    10 ಡಾ.S .ಛಾಯಾಕುಮಾರಿ-ಶಿಕ್ಷಣ ತಜ್ಞರು

    11 ವಿಶ್ವನಾಥ್ G P. – ಕನ್ನಡಪರ ಹೋರಾಟಗಾರರು

    12 T V. ಬಾಬು – ಸಮಾಜ ಸೇವಕರು ಹಾಗೂ ಯುವ ಮುಖಂಡರು

    13 ಶ್ರೀ ಮಹದೇಶ್ವರ ಸ್ವಾಮೀಜಿ – ಉಪಾಧ್ಯಕ್ಷರು, ಬಸವಧರ್ಮ ಪೀಠ – ಮಹಾಮನೆ ಮಹಾಮಠ ಕೂಡಲಸಂಗಮ

    14 ಬಸಲಿಂಗಪ್ಪ ನಿಂಗನೂರ್ – ಶಿಕ್ಷಣ ಪ್ರೇಮಿ

    15 ಮಹಾಂತೇಶ್ ಟಿ. ಪೂಜಾರ್ – ಉದ್ಯಮಿ

    16 ಅದಿತಿ – ಹೆಲ್ಪಿಂಗ್ ಹಾರ್ಟ್ಸ್ ಸಂಸ್ಥೆಯ ಅಧ್ಯಕ್ಷರು

    17 G D.ಹರೀಶ್ ಗೌಡ – ಜನಪ್ರಿಯ ಶಾಸಕರು, ಹುಣಸೂರು ಕ್ಷೇತ್ರ

    18 ಅರುಣ್ ಯೋಗಿರಾಜ್ – ಶಿಲ್ಪಿ

    19 ಉದಯ್ ಶಿವಕುಮಾರ್ – ಉದ್ಯಮಿ

    20 M.ಬಸವರಾಜ್ ಪಡುಕೋಟೆ – ಕನ್ನಡಪರ ಹೋರಾಟಗಾರ

    21 ಸುರೇಶ್ ಸಿದ್ದಗೌಡ ನಾರಪ್ಪಗೋಳ – ಉದ್ಯಮಿ

    22 ಡಾ.R S.ಶೆಟ್ಟಿಯನ್ – ಅಥೇನಾ ಹಾಸ್ಪಿಟಲ್ ಸಂಸ್ಥಾಪಕರು

    23 ವೀಣಾ ಕಾಶಪ್ಪನವರ್ – ರಾಜಕೀಯ ಮುಖಂಡರು ಹಾಗೂ ಸಮಾಜ ಸೇವಕರು

    24 ರಾಮೋಜಿಗೌಡ – ಶಿಕ್ಷಣ ಪ್ರೇಮಿ , ಯುವ ನಾಯಕರು

    25 ಗಿರಿಧರ್ ರಾಜು K K – ಜ್ಯೋತಿಷಿ ಹಾಗೂ ವಾಸ್ತು ತಜ್ಞರು

    26 ಡಾ. ಶ್ರೀಹರಿ ಕುಲಕರ್ಣಿ – ವೈದ್ಯ್ಯರು

    27 ಚಿರಂತ್ ಗೌಡ  – ಯುವ ಉದ್ಯಮಿ

    28 ಡಾ. ಗೀತಾ ಗುಡ್ಡೆಮನೆ – ಕ್ರೀಡೆ ಮತ್ತು ಶಿಕ್ಷಣ

    29 M. ವೆಂಕಟೇಶ್ – ರಾಜಕೀಯ ಮುಖಂಡರು ಹಾಗೂ ಸಮಾಜ ಸೇವಕರು

    30 ಅನಿಲ್ ನಾಚಪ್ಪ – ರಾಜಕೀಯ ಮುಖಂಡರು, ಉದ್ಯಮಿ

    31 ಸಂದೀಪ್ ಕುಮಾರ್ K K – ನುಕೋಟ್ ಸಂಸ್ಥೆಯ ನಿರ್ದೇಶಕರು

    32 ಮುನಿರಾಜಪ್ಪ N . – ಅಣ್ಣೇಶ್ವರ ಗ್ರಾ.ಪಂ ಉಪಾಧ್ಯಕ್ಷರು

    33 N K ಮಹೇಶ್ ಕುಮಾರ್ – ಯುವ ನಾಯಕರು ಹಾಗೂ ಸಮಾಜ ಸೇವಕರು

    34 ಡಾ. ಶೇಖರ್ R ಮಾನೆ – ವೈದ್ಯರು ಹಾಗೂ ಸಮಾಜ ಸೇವಕರು

    35 ACF ಕೃಷ್ಣಮೂರ್ತಿ-ಸಮಾಜ ಸೇವಕರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬಾಗಲಕೋಟೆ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ

    July 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.