nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವತಿಯ ಅನುಮಾನಾಸ್ಪದ ಸಾವು ಪ್ರಕರಣ: ಚುರುಕುಗೊಂಡ ತನಿಖೆ
    ತುಮಕೂರು March 11, 2022

    ಯುವತಿಯ ಅನುಮಾನಾಸ್ಪದ ಸಾವು ಪ್ರಕರಣ: ಚುರುಕುಗೊಂಡ ತನಿಖೆ

    By adminMarch 11, 2022No Comments1 Min Read
    thumakur

    ತುಮಕೂರು: ತುಮಕೂರಿನ 19 ವರ್ಷದ ಯುವತಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

    ಘಟನೆಗೆ ಸಂಬಂಧಿಸಿದಂತೆ ಮೃತ ಯುವತಿಯ ತಾಯಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಯುತ್ತಿದೆಯೆಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್ ರವರು ತಿಳಿಸಿದ್ದಾರೆ.

    ಕೊರೊನಾ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಹಾಯದ ನೆಪದಲ್ಲಿ ಬಂದ ವ್ಯಕ್ತಿ ನನ್ನ ಮಗಳನ್ನ ದುರುಪಯೋಗಪಡಿಸಿಕೊಂಡಿದ್ದು, ನಂತರ ಆತ ನೀಡಿದ ಔಷಧಿಯ ಪರಿಣಾಮ ಯುವತಿ ಮೃತಪಟ್ಟಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಮೃತ ಯುವತಿಯ ತಾಯಿಯ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ದಾಖಲು ಮಾಡಿಕೊಂಡಿದ್ದು, ತುಮಕೂರು ನಗರ ಠಾಣೆಯ ಇನ್ಸ್ಪೆಕ್ಟರ್  ರವರಿಗೆ ತನಿಖೆಯ ಜವಾಬ್ದಾರಿ ವಹಿಸಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Leave A Reply Cancel Reply

    Our Picks

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬೆಂಗಳೂರು: ನಗರದಲ್ಲಿ ಮೆಟ್ರೋ ಜಾಲವನ್ನು ಮತ್ತಷ್ಟು ವಿಸ್ತರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಿದ್ಧತೆ ನಡೆಸಿದೆ. ನಗರದ…

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.