ಆಹಾರ ಡೆಲಿವರಿ ಸಂಸ್ಥೆ ಝೊಮ್ಯಾಟೊ ಪ್ರಮುಖ ನಗರಗಳಲ್ಲಿ ಶುಲ್ಕ ಹೆಚ್ಚಳ ಮಾಡಿದ್ದು, ದೆಹಲಿ, ಮುಂಬೈ, ಬೆಂಗಳೂರು ನಗರಗಳಲ್ಲಿ ಶುಲ್ಕವನ್ನು ಪ್ರತಿ ಆರ್ಡರ್ ಗೆ 5–6 ರೂಪಾಯಿಗಳನ್ನು ಝೊಮ್ಯಾಟೋ ಹೆಚ್ಚಳ ಮಾಡಿದೆ ಎಂದು ವರದಿ ತಿಳಿಸಿದೆ.
ಝೊಮ್ಯಾಟೋ ಗೆ ಪ್ರತಿಸ್ಪರ್ಧಿಯಾಗಿರುವ ಸ್ವಿಗ್ಗಿ ಸಹ ಹಲವು ನಗರಗಳಲ್ಲಿ ಶುಲ್ಕವನ್ನು ಹೆಚ್ಚಳ ಮಾಡಿತ್ತು. ಆದರೆ ದೆಹಲಿ, ಮುಂಬೈ, ಬೆಂಗಳೂರು ನಗರಗಳಲ್ಲಿ ಪ್ರತಿ ಆರ್ಡರ್ ಗೆ 5 ರೂಪಾಯಿಗಳ ಶುಲ್ಕಕ್ಕೆ ಮತ್ತೆ ಬದಲಾವಣೆ ಮಾಡಿದೆ.
ಶುಲ್ಕ ಏರಿಕೆಗೆ ಕಾರಣಗಳನ್ನು ಖಚಿತಪಡಿಸಿಕೊಳ್ಳಲು ಸಂಪರ್ಕಿಸಿದಾಗ, Zomato ಮತ್ತು Swiggy ಎರಡೂ ಸಂಸ್ಥೆಗಳು ಪ್ರತಿಕ್ರಿಯೆ ನೀಡಲು ನಿರಾಕರಿಸಿದವು ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


