nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026
    Facebook Twitter Instagram
    ಟ್ರೆಂಡಿಂಗ್
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮ ಒನ್ ಸೇವೆಗೆ ಸಿಎಂ ಬೊಮ್ಮಾಯಿ ಚಾಲನೆ
    Uncategorized January 27, 2022

    ಗ್ರಾಮ ಒನ್ ಸೇವೆಗೆ ಸಿಎಂ ಬೊಮ್ಮಾಯಿ ಚಾಲನೆ

    By adminJanuary 27, 2022No Comments1 Min Read
    basavaraj bommai

    ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಗ್ರಾಮೀಣ ಭಾಗಗಳಲ್ಲಿ ಜನರಿಗೆ ತಲುಪಿಸುವ ಗ್ರಾಮ ಒನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

    ಗೃಹ ಕಚೇರಿ ಕೃಷ್ಣಾದಲ್ಲಿಂದು ವರ್ಚುವಲ್ ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಹಲವು ಸೇವೆಗಳನ್ನು ಒಂದೇ ಸೂರಿನಡಿ ನಗರ ಪ್ರದೇಶಗಳಲ್ಲಿ ಒದಗಿಸಲಾಗುತ್ತಿದೆ. ಅದೇ ರೀತಿ ಗ್ರಾಮೀಣ ಭಾಗದಲ್ಲೂ ಒದಗಿಸುವ ಉದ್ದೇಶದಿಂದ ಗ್ರಾಮ ಒನ್ ಜಾರಿಗೆ ತರಲಾಗಿದೆ. ಇದರಿಂದ ತಾಲ್ಲೂಕು ಕಚೇರಿಗಳಿಗೆ ಜನರು ಅಲೆದಾಡುವುದು ತಪ್ಪಲಿದೆ. ಸಮಯ ಉಳಿತಾಯವಾಗಲಿದೆ. ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ. ರಾಜ್ಯದ 326 ಗ್ರಾ.ಪಂ.ಗಳಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬಂದಿದೆ. ಇದಕ್ಕೂ ಮುನ್ನ ನಾಲ್ಕು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದು ಲೋಪದೋಷಗಳನ್ನು ಸರಿಪಡಿಸಲಾಗಿದೆ ಎಂದರು.

    ಸರ್ಕಾರದ ಸೇವೆಗಳನ್ನು ಸಮರ್ಪಕವಾಗಿ, ಸುಲಭವಾಗಿ ಜನರಿಗೆ ತಲುಪಿಸಿ ವಿಶ್ವಾಸ ಮೂಡಿಸಬೇಕು. ಮಹಾತ್ಮ ಗಾಂಧೀಜಿ ಯವರು ಹೇಳಿದಂತೆ ಗ್ರಾಮ ಸ್ವರಾಜ್ಯದಿಂದ, ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದಂತೆ ಗ್ರಾಮ ಸ್ವರಾಜ್ಯದೆಡೆಗೆ ಇದು ಕೊಂಡೊಯ್ಯಲಿದೆ.ಕಂದಾಯ ಇಲಾಖೆಯ ವಿವಿಧ ದಾಖಲೆಗಳು, ಜಾತಿ ಆದಾಯ ಪ್ರಮಾಣ ಪತ್ರ, ಸಂಧ್ಯಾ ಸುರಕ್ಷಾ ಮೊದಲಾದ ಯೋಜನೆಗಳು ಗ್ರಾಮ ಮಟ್ಟದಲ್ಲೇ ಜನರಿಗೆ ತಲುಪಬೇಕು. ಈ ಯೋಜನೆ ಯಶಸ್ವಿಯಾದಾಗ ಸಮಾಧಾನ ತರಲಿದೆ. ಈಗಾಗಲೇ 6 ಲಕ್ಷ ಮಂದಿ ಇದರ ಪ್ರಯೋಜನ ಪಡೆದಿದ್ದಾರೆ. ಸಮಸ್ಯೆಗಳಿಗೆ ಆನ್‍ ಲೈನ್‍ ನಲ್ಲೇ ಪರಿಹಾರ ದೊರೆಯುವಂತಾಗಬೇಕು ಎಂದರು.

    ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ

    September 10, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಕೊರಟಗೆರೆ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನ ಅರಿಯಲು ಜನರ ಬಳಿಗೆ ಸರ್ಕಾರ, ಜನರಿಗಾಗಿ ಸರ್ಕಾರ ಎಂಬುದು ಪ್ರಜಾ ಸೇವಾ ಅಭಿಯಾನ…

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.